ಎಸ್‌ಐಆರ್ ವಿರೋಧಿ ಜಾಗೃತಿ ಜಾಥಾ ಅಭಿಯಾನವು ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರೈತ ಸಂಘಟನೆ, ಜಮಾತ್ ಸಂಘಟನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘಟನೆಗಳ ಮುಖಂಡರಿಂದ ಪ್ರಾರಂಭಗೊಂಡಿತು....
ಬೆಳಗಾವಿ ಜಿಲ್ಲೆಯ ಆಸ್ಪತ್ರೆಯಲ್ಲೇ ವ್ಯಕ್ತಿಯೊಬ್ಬನಿಗೆ ಸಲೈನ್‌ನಲ್ಲಿ ವಿಷ ಬೆರೆಸಿ ಕೊಲೆ ಮಾಡಿರುವ ಪ್ರಕರಣವನ್ನು ಪೊಲೀಸರು ಬಯಲಿಗೆಳೆದ ಬೆನ್ನಲ್ಲೇ, ಪ್ರಕರಣವನ್ನು ಮುಚ್ಚಿಹಾಕಲು ಎಫ್‌ಎಸ್‌ಎಲ್ ವರದಿಯನ್ನೇ ತಿರುಚಲು ಯತ್ನಿಸಿರುವದು ಬೆಳಕಿಗೆ ಬಂದಿದೆ.
ಈ ಸಂಬಂಧ ಪೊಲೀಸ್ ಕಮಿಷನರ್...
ಹೊಲದ ದಾರಿಗೆ ಸಂಬಂಧಿಸಿದಂತೆ ಉಂಟಾಗಿದ್ದ ವ್ಯಾಜ್ಯ ವ್ಯಕ್ತಿಯೊಬ್ಬನ ಜೀವ ಬಲಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹುಲಕುಂದ ಗ್ರಾಮದ ನಿವಾಸಿ ಯಮನಪ್ಪ ರಾಮಪ್ಪ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಬೀಗ ಹಾಕಿದ ಮನೆ ಕಳ್ಳತನದ ಘಟನೆ ನಡೆದಿದೆ.
ಗ್ರಾಮದ ರಾಜು ಬಡಿಗೇರ ಅವರ ಮನೆಯ ಬೀಗ ಮುರಿದು ಕಳ್ಳರು ಸುಮಾರು 30 ಗ್ರಾಂ ಚಿನ್ನಾಭರಣ, ₹2...
ಬೆಳಗಾವಿ ನಗರದ ಟಿಳಕವಾಡಿ ಪ್ರದೇಶದ ನೆಹರು ರಸ್ತೆಯಲ್ಲಿರುವ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಟಿಳಕವಾಡಿ ಠಾಣೆ ಪೊಲೀಸರು ದಾಳಿ ನಡೆಸಿ, ತೆಲಂಗಾಣ ಮೂಲದ ಯುವತಿಯನ್ನು ರಕ್ಷಿಸಿ, ದಂಧೆ ನಡೆಸುತ್ತಿದ್ದ ಮಹಿಳೆಯನ್ನು...