ಸುನಿಲ ಹಂಪನ್ನವರ

486 POSTS

ವಿಶೇಷ ಲೇಖನಗಳು

ಬೆಳಗಾವಿ | ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿಬಸವ ಅಧ್ಯಯನ ಪೀಠ: ಅಧಿಕಾರಿಗಳಿಗೆ ಜಾಗತಿಕ ಲಿಂಗಾಯಿತ ಮಹಾಸಭೆ ಅಭಿನಂದನೆ

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠವನ್ನು ಸ್ಥಾಪಿಸಿರುವ ಹಿನ್ನೆಲೆಯಲ್ಲಿ ಜಾಗತಿಕ ಲಿಂಗಾಯಿತ ಮಹಾಸಭೆ ಹಾಗೂ ವಿವಿಧ ಬಸವಪರ ಸಂಘಟನೆಗಳ ಪದಾಧಿಕಾರಿಗಳು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ರಿಜಿಸ್ಟ್ರಾ‌ರ್ ಸಂತೋಷ್ ಕಾಮಗೌಡ ಹಾಗೂ...

ಬೆಳಗಾವಿ | ಧಾರಾಕಾರ ಮಳೆಗೆ ರಾಷ್ಟ್ರೀಯ ಹೆದ್ದಾರಿ ತಡೆಗೋಡೆ ಕುಸಿತ ಕಳಪೆ ಕಾಮಗಾರಿ ಆರೋಪ

ಧಾರಾಕಾರ ಮಳೆಯಿಂದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಗಾಂಧಿ ಆಸ್ಪತ್ರೆ ಸಮೀಪದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ತಡೆಗೋಡೆ ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ. ಸುಮಾರು 25 ಅಡಿ ಎತ್ತರದ ತಡೆಗೋಡೆ ಏಕಾಏಕಿ...

ರಕ್ಕಸಕೊಪ್ಪ ಜಲಾಶಯ ಭರ್ತಿ: ಬೆಳಗಾವಿಗೆ ವರ್ಷಪೂರ್ತಿ ಕುಡಿಯುವ ನೀರಿನ ನೆಮ್ಮದಿ

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಬೆಳಗಾವಿ ತಾಲೂಕಿನ ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯ ಭರ್ತಿಯಾಗಿರುವುದರಿಂದ ಬೆಳಗಾವಿ ನಗರಕ್ಕೆ ಮುಂದಿನ ಒಂದು ವರ್ಷದವರೆಗೆ ಕುಡಿಯುವ...

ಬೆಳಗಾವಿ | ಸಾವಿರಾರು ರೈತರ ಬೃಹತ್ ಪ್ರತಿಭಟನೆ ಭೂಸ್ವಾಧೀನಕ್ಕೆ ಸಮರ್ಪಕ ಪರಿಹಾರ, ನೀರಾವರಿ ಯೋಜನೆ ಜಾರಿಗೆ ಆಗ್ರಹ

ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಸ್ವಾಧೀನಪಡಿಸಿಕೊಂಡಿರುವ ರೈತರ ಜಮೀನಿಗೆ ಮಾರುಕಟ್ಟೆ ದರದಂತೆ ಸಮರ್ಪಕ ಹಾಗೂ ಹೆಚ್ಚಿನ ಪರಿಹಾರ ನೀಡಬೇಕು. ಚಿಕ್ಕೋಡಿ ತಾಲೂಕಿನ ಸಮಗ್ರ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸಿ ರೈತರ ಕೃಷಿಗೆ ಶಾಶ್ವತ ನೀರಿನ...

ಬೆಳಗಾವಿ | ಹೆಚ್ಚುವರಿ ಬಸ್‌ಗಾಗಿ ವಿದ್ಯಾರ್ಥಿಗಳು ಬಸ್‌ ತಡೆದು ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ, ವೆಂಕಟಾಪೂರ ಹಾಗೂ ದಾಡಿಬಾವಿ ಗ್ರಾಮದ ವಿದ್ಯಾರ್ಥಿಗಳು ಹೆಚ್ಚುವರಿ ಬಸ್‌ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು. ಸಾಲಾಪೂರದಿಂದ ಲೋಕಾಪೂರ ಪಟ್ಟಣಕ್ಕೆ ಶಾಲೆ ಹಾಗೂ ಕಾಲೇಜಿಗೆ...

Breaking

ವಾಯವ್ಯ ಕರ್ನಾಟಕ‌ ಸಾರಿಗೆಗೆ ‘ಚೆನ್ನಮ್ಮ’ ಹೆಸರು ಮರುನಾಮಕರಣ: ಸಿಎಂ ಡಿ‌ಕೆ ಶಿವಕುಮಾರ್

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ವೀರರಾಣಿ ಕಿತ್ತೂರು ಚೆನ್ನಮ್ಮ...

ಬುದ್ಧರ ಕರುಣೆ, ಅಂಬೇಡ್ಕರ್‌ರ ಸಮಾನತೆಯ ಮಾರ್ಗದಲ್ಲಿ ಪ್ರಬುದ್ಧ ಭಾರತ ನಿರ್ಮಾಣವಾಗಲಿ

ಜಗತ್ತಿಗೆ ಶಾಂತಿ, ಕರುಣೆ, ಮೈತ್ರಿ ಮತ್ತು ಸಮಾನತೆಯ ಸಂದೇಶವನ್ನು ಸಾರಿದ ಬೌದ್ಧ...

ಬುದ್ಧ, ಬಸವ, ಅಂಬೇಡ್ಕರ್ ತತ್ವಗಳಿಂದ ಸಾಮಾಜಿಕ ಪರಿವರ್ತನೆ ಸಾಧ್ಯ: ಡಿ.ಕೆ. ಶಿವಕುಮಾರ್

ಜಾತಿ ವ್ಯವಸ್ಥೆಯ ಆಧಾರದಲ್ಲಿ ಸಮಾಜವನ್ನು ವಿಭಜಿಸುವ ಬದಲು ಜ್ಞಾನವನ್ನು ಬಯಸುವ, ಮಾನವೀಯ...

ರಾಯಚೂರು | ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ನೀಡಿ: ಎಸ್. ಮಾರೆಪ್ಪ ಆಗ್ರಹ

ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗಳಿಗೆ ರಾಜಕೀಯ...