ಸುನಿಲ ಹಂಪನ್ನವರ

480 POSTS

ವಿಶೇಷ ಲೇಖನಗಳು

ಬೆಳಗಾವಿ | ಪತ್ನಿ-ಅತ್ತೆಯ ಕಿರುಕುಳ ಆರೋಪ: ಶಿಕ್ಷಕ ಆತ್ಮಹತ್ಯೆ

ಪತ್ನಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತು ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಆರೋಪ ಬೆಳಗಾವಿ ಜಿಲ್ಲೆಯ ಯರಗಟ್ಟಿ ಸಮೀಪದ ಸತ್ತಿಗೇರಿ ಗ್ರಾಮದಲ್ಲಿ ಕೇಳಿಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕರನ್ನು ಸತ್ತಿಗೇರಿ ಗ್ರಾಮದ ನಿವಾಸಿ ಸಂತೋಷಸಿಂಗ್...

ಭಾರೀ ಮಳೆ: ಬೆಳಗಾವಿ, ಖಾನಾಪುರ, ನಿಪ್ಪಾಣಿ ಶಾಲೆಗಳಿಗೆ ನಾಳೆ ರಜೆ

ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಅವರು ಬುಧವಾರ ಬೆಳಗಾವಿ, ಖಾನಾಪುರ ಹಾಗೂ ನಿಪ್ಪಾಣಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಆದೇಶದಂತೆ, ನಿಪ್ಪಾಣಿ ಹಾಗೂ ಖಾನಾಪುರ...

ಬೆಳಗಾವಿ | ಭೀಕರ ರಸ್ತೆ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-48ರ ಸ್ಥವನಿಧಿ ಘಾಟ್ ಸಮೀಪ ಕಾರು ಮತ್ತು ಟ್ರಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಮಹಾರಾಷ್ಟ್ರದ ಕೊಲ್ಲಾಪುರ ನಿವಾಸಿ...

ಬೆಳಗಾವಿ | ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ನೀಡಿದ ಪೋಷಕರಿಗೆ ₹25,500 ದಂಡ

ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪೋಷಕರಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ JMFC ನ್ಯಾಯಾಲಯವು ₹25,500 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ...

ಬೆಳಗಾವಿ | ಕಸದ ರಾಶಿಯಲ್ಲಿ ನವಜಾತ ಶಿಶು ಪತ್ತೆ: ಕುರಿಗಾಯಿಗಳ ಸಮಯಪ್ರಜ್ಞೆಯಿಂದ ಉಳಿದ ಜೀವ

ಹುಟ್ಟಿದ ಕೆಲವೇ ಗಂಟೆಗಳಾಗಿದ್ದ ನವಜಾತ ಗಂಡು ಶಿಶುವನ್ನು ಕಸದ ರಾಶಿಗೆ ಎಸೆದು ಹೋಗಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಕಿತ್ತೂರು-ನರಗುಂದ ರಸ್ತೆಯ ಬಸವಣಕಟ್ಟಿ ಸೇತುವೆ ಕೆಳಭಾಗದ...

Breaking

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...