ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ವಾರದ ಸಂತೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗುತ್ತಿರುವ ನಡುವೆಯೇ, ಗ್ರಾಮಸ್ಥರ ಚಾಣಾಕ್ಷತನದಿಂದ ಐವರು ಕಳ್ಳರು ಪೊಲೀಸರ ಬಲೆಗೆ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ.
ನಾಲ್ಕು ಮಹಿಳೆಯರು ಹಾಗೂ...
ಬೆಳಗಾವಿ ನಗರದಲ್ಲಿ ಶುಕ್ರವಾರ ಬೆಳಗ್ಗೆ ಶೂಟ್ಔಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಹಿರಿಯ ವೈದ್ಯ ಡಾ. ದಿನೇಶ ಭಟ್ಕಳ್ ಅವರು, ಸಾವಿಗೂ ಮುನ್ನ ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ಸಂದೇಶರವಾನಿಸಿರುವುದು ಇದೀಗ...
ವಿಜಯಪುರ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯ ಬೆಳಗಾವಿ ಜಿಲ್ಲೆಯ ಅಥಣಿ ಹೊರವಲಯದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೂಡ್ಸ್ ಟ್ರಕ್ ಚಾಲಕನ ಬಲಗಾಲು ತುಂಡಾಗಿ ವಾಹನದಲ್ಲೇ ಸಿಲುಕಿದ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ...
ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವೈದ್ಯರನ್ನು ಡಾ. ದಿನೇಶ್ ಲಕ್ಷ್ಮಣ ಭಟ್ಕಳ (79) ಎಂದು ಗುರುತಿಸಲಾಗಿದೆ. ಅವರು ಮೂಲತಃ ಉತ್ತರ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಸಮೀಪ ಎರಡು ಬೈಕ್ಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಸಾಲಾಪೂರ ಗ್ರಾಮದ ಆಕಾಶ...