ಬೆಳಗಾವಿ ಈ ದಿನ

-56 POSTS

ವಿಶೇಷ ಲೇಖನಗಳು

ಬೆಳಗಾವಿ : ನೀವು ಎದ್ದೇಳುವ ಮುಂಚೆ ನಾವು ಕೆಲಸ ಮುಗಿಸಿಕೊಂಡು ಹೋಗಿರುತ್ತೇವೆ : ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ನೇಸರಿ ಡೆಲಕ್ಸ್‌ನಲ್ಲಿ ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು. ಅವರು ಹೇಳಿದರು: “ಹುಕ್ಕೇರಿ ಕ್ಷೇತ್ರದ ಅಭಿವೃದ್ಧಿ...

ಬೆಳಗಾವಿ : ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ರಜೆ

ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕು, ಕಿತ್ತೂರು ತಾಲೂಕು, ಬೈಲಹೊಂಗಲ ತಾಲೂಕು, ಸವದತ್ತಿ ತಾಲೂಕು ಹಾಗೂ ಖಾನಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಿ...

ಬೆಳಗಾವಿ : ಬೆಳೆ ಹಾನಿಗೆ ಪರಿಹಾರ ಒದಗಿಸುವಂತೆ ರೈತರ ಪ್ರತಿಭಟನೆ

ಕಳಪೆ ಬೀಜ, ಕಳಪೆ ಕೀಟನಾಶಕದಿಂದ ಪ್ರಸಕ್ತ ಹಂಗಾಮಿನ ಸೋಯಾಬಿನ್, ಹೆಸರು, ಹತ್ತಿ ಮತ್ತು ಉದ್ದು ಸೇರಿದಂತೆ ವಿವಿಧ ತರಹದ ಬೆಳೆ ಹಾನಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ...

ಬೆಳಗಾವಿ : ಭೀಕರ ಅಪಘಾತ ಇಬ್ಬರು ಸಾವು

ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಹೊರವಲಯದಲ್ಲಿ ನಡೆದಿದೆ. ವಿಜಯಕುಮಾರ ಗಣಪತಿ ಗೋಡಬೋಲೆ (54) ಹಾಗೂ ಅನೀಲ ರಮೇಶ ಬಿರಾದಾರ (21) ಮೃತ ದುರ್ದೈವಿಗಳು. ಸ್ಕೂಟಿಯಲ್ಲಿ ಚಲಿಸುತ್ತಿದ್ದ ವಿಜಯಕುಮಾ‌ರ್ ಅವರಿಗೆ...

ಬೆಳಗಾವಿ : ಇಂದು ಬೆಳಗಾವಿಯಲ್ಲಿ ವಿದ್ಯುತ್ ವ್ಯತ್ಯಯ

ಬೆಳಗಾವಿ ನಗರದ ನೆಹರು ನಗರದ 11 ಕೆ.ವಿ ಉಪಕೇಂದ್ರ ಹಾಗೂ ಸದಾಶಿವ ನಗರದ 33 ಕೆ.ವಿ ಉಪಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 17ರಂದು ಬೆಳಗ್ಗೆ 9 ಗಂಟೆಯಿಂದ...

Breaking

ಗ್ರಾಮೀಣ ಆರ್ಥಿಕತೆಯ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು: ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸ್ಪಂದಿಸುವುದೇ ಸರ್ಕಾರ?

ಗ್ರಾಮೀಣ ಜೀವನವನ್ನು ಹೊತ್ತೊಯ್ಯುವ ಪ್ರಮುಖ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು. ರೈತನು...

ಉಡುಪಿ | ಫ್ಲ್ಯಾಟ್ ನಲ್ಲಿ ಪ್ರಜ್ಞೆ ಇಲ್ಲದ ಒಂಟಿ ಮಹಿಳೆಯ ರಕ್ಷಣೆ; ಸೂಚನೆ

ಉಡುಪಿ ನಗರದ ತೆಂಕುಪೇಟೆಯ ವಸತಿ ನಿಲಯದ ಫ್ಲಾಟ್ ಒಂದರಲ್ಲಿ ಪ್ರಜ್ಞೆ ಇಲ್ಲದೆ...

ವಿಜಯನಗರ | ಬೀದಿ ನಾಯಿ ದಾಳಿ; 2 ವರ್ಷದ ಮಗು ಗಂಭೀರ

ವಿಜಯನಗರದ ಕೂಡ್ಲಿಗಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ನಗರದಲ್ಲಿ 2 ವರ್ಷದ...

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

Download Eedina App Android / iOS

X