600 ಮನೆಗಳ ನಿರ್ಮಾಣಕ್ಕಾಗಿ ಬಿಡುಗಡೆಯಾಗಿದ್ದ ₹33 ಕೋಟಿ ಅನುದಾನದಲ್ಲಿ ₹23 ಕೋಟಿ ರೂಪಾಯಿ ದುರ್ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ...
ರೈತ ಸಂಘಟನೆಗಳು ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಮೇ 20ರಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ತಮ್ಮ ಬೆಂಬಲವಿದ್ದು, ತಾವೂ ಪ್ರತಿಭಟನೆಯಲ್ಲಿ ಭಾಗಿಯಾಗುವುದಾಗಿ ಶಾಸಕ ನಿಖಿಲ ಕತ್ತಿ ಹೇಳಿದರು.
ತಾಲೂಕಿನ...
ಬಹುಕೋಟಿ ಹೂಡಿಕೆ ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಶಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಮೊದಲ ಖಾಸಗಿ ದೂರು ದಾಖಲಾಗಿದೆ.
ಕೃಷ್ಣಾ ಅಪ್ಪಣ್ಣ ಅಪ್ರಾಜ್ ಎಂಬ...
ಬೆಳಗಾವಿ ಜಿಲ್ಲೆಯ ವಿವಿಧೆಡೆ ಸೋಮವಾರ ಉತ್ತಮ ಮಳೆಯಾಗಿದ್ದು, ಜನರು ಉರಿಬಿಸಿಲಿನಿಂದ ಕೊಂಚ ನಿರಾಳತೆ ಅನುಭವಿಸಿದರು. ಬೆಳಗಾವಿ ನಗರದಲ್ಲಿ ಇಡೀ ದಿನ ಮೋಡ ಕವಿದ ವಾತಾವರಣವಿದ್ದು, ಸಂಜೆ 7 ಗಂಟೆ ಸುಮಾರಿಗೆ ಧಾರಾಕಾರ ಮಳೆ...
ಬಹುಕೋಟಿ ರೂ. ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್ ವಿರುದ್ಧದ ಪ್ರಕರಣವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಸಿಐಡಿ ತನಿಖೆಗೆ ವಹಿಸಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ...