ಮನೆಯ ಉತಾರದಲ್ಲಿ ಮನೆ, ಅಂಗಡಿ ಹಾಗೂ ಪಕ್ಕದಲ್ಲಿರುವ ಖಾಲಿ ಜಾಗದ ಕ್ಷೇತ್ರವನ್ನು ಪಂಚಾಯತಿ ಆಸ್ತಿ ರಜಿಸ್ಟರ್‌ನಲ್ಲಿ ನಮೂದಿಸಿ ಚಾಲ್ತಿ ಉತಾರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪೂರ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೈತರ ಬದುಕಿಗೆ ಆಶಾಕಿರಣವಾಗಿದ್ದ ಶ್ರೀ ವೀರಭದ್ರೇಶ್ವರ ಏತ ನೀರಾವರಿ ಯೋಜನೆ ಆರಂಭವಾಗಿ ಹತ್ತು ವರ್ಷಗಳಾದರೂ ಇನ್ನೂ ಪೂರ್ಣಗೊಂಡಿಲ್ಲ. ಯೋಜನೆ ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿ ರೈತ ಸಂಘಟನೆ ಹೋರಾಟಕ್ಕೆ...
600 ಮನೆಗಳ ನಿರ್ಮಾಣಕ್ಕಾಗಿ ಬಿಡುಗಡೆಯಾಗಿದ್ದ ₹33 ಕೋಟಿ ಅನುದಾನದಲ್ಲಿ ₹23 ಕೋಟಿ ರೂಪಾಯಿ ದುರ್ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ...
ರೈತ ಸಂಘಟನೆಗಳು ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಮೇ 20ರಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ತಮ್ಮ ಬೆಂಬಲವಿದ್ದು, ತಾವೂ ಪ್ರತಿಭಟನೆಯಲ್ಲಿ ಭಾಗಿಯಾಗುವುದಾಗಿ ಶಾಸಕ ನಿಖಿಲ ಕತ್ತಿ ಹೇಳಿದರು.
ತಾಲೂಕಿನ...
ಬಹುಕೋಟಿ ಹೂಡಿಕೆ ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಶಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಮೊದಲ ಖಾಸಗಿ ದೂರು ದಾಖಲಾಗಿದೆ.
ಕೃಷ್ಣಾ ಅಪ್ಪಣ್ಣ ಅಪ್ರಾಜ್ ಎಂಬ...