ಸುನಿಲ ಹಂಪನ್ನವರ

480 POSTS

ವಿಶೇಷ ಲೇಖನಗಳು

ಬೆಳಗಾವಿ | ಅಪರಿಚಿತ ವಾಹನ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ, ಬೈಕ್‌ ಸವಾರ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಂಗನಕೇರಿ-ಕಲ್ಲೋಳಿ ರಸ್ತೆಯ ರಾಜಾಪೂರ ಕ್ರಾಸ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತನನ್ನು ಘಟಪ್ರಭಾ...

ಬೆಳಗಾವಿ | ಟ್ರಕ್‌ಗೆ ಬೈಕ್‌ ಡಿಕ್ಕಿ, ಚಿಕ್ಕೋಡಿಯ ಇಬ್ಬರು ಯುವಕರ ದುರ್ಮರಣ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಿಪ್ಪಾಣಿ ರಾಜ್ಯ ಹೆದ್ದಾರಿಯ ಚಿಂಚಣಿ ಟೋಲ್ ನಾಕಾ ಬಳಿ ಟ್ರಕ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಭಾನುವಾರ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು...

ಬೆಳಗಾವಿ | ಹೆಂಡತಿ ಮೇಲೆ ಸಂಶಯ: ನಿದ್ರೆಯಲ್ಲೇ ಕೊಚ್ಚಿ ಕೊಲೆ

ಪತ್ನಿಯ ಚಾರಿತ್ರ್ಯದ ಮೇಲೆ ಸಂಶಯಗೊಂಡ ಪತಿಯೊಬ್ಬ ಕುಡಿದ ಅಮಲಿನಲ್ಲಿ ಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಶೋಭಾ...

ಬೆಳಗಾವಿ | ರಾಮದುರ್ಗದ ಶಿವಮೂರ್ತೇಶ್ವರ ಮಠದ ಶಾಂತವೀರ ಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಶಿವಮೂರ್ತೇಶ್ವರ ಮಠದ ಪೀಠಾಧ್ಯಕ್ಷರಾದ ಶಾಂತವೀರ ಸ್ವಾಮೀಜಿ (74) ಭಾನುವಾರ ತೀವ್ರ ಹೃದಯಾಘಾತದಿಂದ ಲಿಂಗೈಕ್ಯರಾದರು. ಶ್ರೀಗಳ ನಿಧನದ ಸುದ್ದಿ ಭಕ್ತರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಮೂಲತಃ ರಾಮದುರ್ಗ...

ಬೆಳಗಾವಿ | ಕಾರಿನ ಲೋನ್ ಕಟ್ಟಲು ಮನೆಗಳಲ್ಲೇ ಕಳ್ಳತನ: ಇಬ್ಬರು ಖದೀಮರ ಬಂಧನ

ಕಾರಿನ ಲೋನ್‌ ಪಾವತಿಸಲು ಮನೆಗಳಲ್ಲೇ ಕಳ್ಳತನ ನಡೆಸಿ, ಕದ್ದ ಚಿನ್ನಾಭರಣಗಳನ್ನು ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಅಡವಿಟ್ಟು ಹಣ ಪಡೆದು ಸಾಲ ತೀರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್‌ ಠಾಣೆ ಪೊಲೀಸರು...

Breaking

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಶಬರಿಮಲೆ ಯಾತ್ರೆ: ಟಿಡಿಬಿ ಸಿದ್ಧತೆಗಳ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಕೇರಳ ದೇವಸ್ವಂ ಸಚಿವ

ಮುಂಬರುವ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ತಿರುವಾಂಕೂರ್ ದೇವಸ್ವಂ ಮಂಡಳಿ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು...