ಬೆಳಗಾವಿ ನಗರದಲ್ಲಿ ನಡೆದ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಶಹಾಪುರ ಠಾಣೆ ಪೊಲೀಸರು, ದೆಹಲಿ ಮೂಲದ ಓರ್ವ ಆರೋಪಿಯನ್ನು ಬಂಧಿಸಿ ₹44.86 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರದ ಶಹಾಪುರ ಭಾರತನಗರದಲ್ಲಿನ ಮನೆಯೊಂದರ ಕೀಲಿ...
ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಮತ್ತೆ ವಾಕ್ಸಮರ ಆರಂಭವಾಗಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಲಕ್ಷ್ಮಣ ಸವದಿ ಅವರು ತಮ್ಮ ರಾಜಕೀಯ ಎದುರಾಳಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
“ನನ್ನನ್ನು ಟ್ರ್ಯಾಕ್ಟರ್ ಹೊಡೆಯಲು ಕಳುಹಿಸುತ್ತೇನೆ ಎಂದು ಒಬ್ಬ ಪ್ರೀತಿಯ ಸ್ನೇಹಿತ...
ಮದುವೆಯಾದ ಎರಡೇ ತಿಂಗಳಲ್ಲಿ ಪತಿಯ ಮನೆಯಲ್ಲೇ ₹21 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪ್ರಿಯಕರನ ಜೊತೆ ಪರಾರಿಯಾಗಿದ್ದ ನವವಧು ಹಾಗೂ ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟೆ...
ಬೆಳಗಾವಿ ನಗರದಲ್ಲಿ ಮಹಿಳೆ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆಗೆ ರಚಿಸಲಾದ 'ಅಕ್ಕ ಪಡೆ' ಕೇವಲ ಎರಡು ದಿನಗಳ ಅಂತರದಲ್ಲಿ ಎರಡು ಬಾಲ್ಯ ವಿವಾಹಗಳನ್ನು ತಡೆದು ಅಪ್ರಾಪ್ತ ಬಾಲಕಿಯರ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.
ಬಾಲ್ಯ ವಿವಾಹ...
ಬೆಳಗಾವಿ ಜಿಲ್ಲೆಯ ತಾಲೂಕಿನ ಸಿದ್ನಾಳ ಗ್ರಾಮದಲ್ಲಿ ರಾಯಚೂರು-ಬಾಚಿ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ₹30 ಲಕ್ಷ ವೆಚ್ಚದ ಕಾಮಗಾರಿ ಹಾಗೂ ಹಾಲೊಳ್ಳಿ ಗ್ರಾಮದಲ್ಲಿ ₹42 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ...