ಗೃಹಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಕಂತಿನ ಹಣ ನಾಲೈದು ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಬೆಳಗಾವಿ ತಾಲೂಕಿನ ಬಾಕನೂರಿನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಏಪ್ರಿಲ್...
ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದಲ್ಲಿರುವ ಧಾರವಾಡ-ಹುಬ್ಬಳ್ಳಿ ನೀರು ಸರಬರಾಜು ಜಾಕ್ವೆಲ್ ಬಳಿ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಮೃತ ಯುವಕನನ್ನು ಮುಸ್ತಾಕಿಮ್ ಇಮಾಮಸಾಬ ಮುಜಾವರ (18)...
ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಹಣ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ ₹1 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
ಬಂಧಿತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದು, ಹುಲಿಕಟ್ಟಿ ಮಹಿಳೆಯೊಬ್ಬರ...
ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಡಾಂಗೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಯಂತ್ರೋಪಕರಣಗಳು ಬೆಂಕಿಗೆ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶ್ರೀ ವೀರಭದ್ರೇಶ್ವರ ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿ ರೈತ ಸಂಘಟನೆ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು.
ದಿನಾಂಕ 25ರಂದು ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ರಾಜ್ಯ ಹೆದ್ದಾರಿ...