ಸಾರ್ವಜನಿಕ ಸ್ಥಳದಲ್ಲಿ ಕೈಯಲ್ಲಿ ರಿವಾಲ್ವರ್ ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ಶಂಕರ ಬಸವರಾಜ ಬಂಡಿವಡ್ಡರ ಬಂಧಿತ ಆರೋಪಿಯಾಗಿದ್ದಾನೆ. ನಗರದ ಕಾಲೇಜ್ ರಸ್ತೆಯಲ್ಲಿರುವ ಸೆಂಟ್ರಲ್ ಸರ್ಜಿಕಲ್...
ಮೂರು ವರ್ಷಗಳ ಹಿಂದೆ ಬಾವಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜೋಡಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಹಾರಾಷ್ಟ್ರದ...
ಈ ಬಾರಿ ಬಿಸಿಲಿನ ಝಳ ಹೆಚ್ಚಾದ ಕಾರಣ ಬೆಳಗಾವಿ ನಗರದಲ್ಲಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೃತ್ತ-ಚೌಕಗಳಲ್ಲಿ ಸಿಗ್ನಲ್ ವೇಳೆ ನಿಲ್ಲಲು ಪರದಾಡುವ ಪರಿಸ್ಥಿತಿ ಉಂಟಾಗಿದೆ.
ಈ ಸಮಸ್ಯೆಗೆ ಪರಿಹಾರವಾಗಿ ಮಹಾನಗರ ಪಾಲಿಕೆ...
ಬೆಳಗಾವಿ ನಗರದ ಅಮನ್ ನಗರದಲ್ಲಿ ಮಂಗಳವಾರ ರಾತ್ರಿ ಭೀಕರ ತಲವಾರು ದಾಳಿ ನಡೆದಿದ್ದು, ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆತಂಕ ಸೃಷ್ಟಿಸಿದೆ.
ಗಾಯಗೊಂಡವರನ್ನು ವಲಿ ಶೇಖ್, ಇಮಾಮ್ ಶೇಖ್ ಹಾಗೂ ಮಜೀದ್ ಶೇಖ್...
ಬೆಳಗಾವಿ ನಗರ ತಾಲೂಕಿನ ವಿವಿಧ ಭಾಗಗಳಲ್ಲಿ ಸುರಿದ ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದಾಗಿ 6 ಮರಗಳು ಮತ್ತು 3 ವಿದ್ಯುತ್ ಕಂಬಗಳು ನೆಲಕ್ಕುರುಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಜಿಲ್ಲಾಸ್ಪತ್ರೆ...