ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯಗಳು ರೋಚಕ ಘಟ್ಟ ತಲುಪುತ್ತಿದ್ದಂತೆ ಅಕ್ರಮ ಬೆಟ್ಟಿಂಗ್ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಬೆಳಗಾವಿಯಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಕುಖ್ಯಾತ ಬುಕ್ಕಿಯನ್ನು ಬಂಧಿಸಿದ್ದಾರೆ.
ಶಾಸ್ತ್ರಿ ನಗರ ನಿವಾಸಿ ಶಾಹೀಲ್ ಪಾಟೀಲ್...
ಬೆಳಗಾವಿ ನಗರದ ಕಪಿಲೇಶ್ವರ ದೇವಾಲಯ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಸಂಭವಿಸಿದೆ.
ಶಿವಂ ಪರಶುರಾಮ ಸುಂಡೀಕರ್ (07), ಪರಶುರಾಮ ನಿಲಜಕರ್ (11) ಮೃತ ದುರ್ದೈವಿಗಳು. ಭಾನುವಾರ ಬೆಳಿಗ್ಗೆ ನಗರದ ಕಪಿಲೇಶ್ವರ...
ಏಕಾಏಕಿ ಹೊತ್ತಿದ ಬೆಂಕಿಯಿಂದಾಗಿ ಗೋವಿನಜೋಳ ತುಂಬಿದ್ದ ಲಾರಿ ಸುಟ್ಟು ಕರಕಲಾಗಿ ಅಪಾರ ಪ್ರಮಾಣದ ಗೋವಿನಜೋಳ ಹಾನಿಯಾಗಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಯರಡಾಲ ಕ್ರಾಸ್ ಬಳಿ ಶನಿವಾರ ನಡೆಯಿತು.
ಹುಬ್ಬಳ್ಳಿಯ ಶರೀಫ್ ಅಹ್ಮದ್ ಮುಲ್ಲಾ...
ಪುತ್ರಿಯರ ಮದುವೆ ಸಾಲ ತೀರಿಸಲು ಅತ್ತೆಯೇ ಅಳಿಯನ ಮನೆಗೆ ಕಳ್ಳತನ ನಡೆಸಿದ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.
ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ ಎಂಬಾಕೆ, ಅಳಿಯ ಹಾಗೂ ಮಗಳು ಮನೆಯಲ್ಲಿ ಇಲ್ಲದ ವೇಳೆ ಸಂಬಂಧಿ...
ಬೆಳಗಾವಿ ಜಿಲ್ಲೆಯ ಅಥಣಿಪಟ್ಟಣದಲ್ಲಿ ವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಸಂಭವಿಸಿದ್ದು, ಪ್ರಕರಣಕ್ಕೆ ವರದಕ್ಷಿಣೆ ಕಿರುಕುಳದ ತಿರುವು ದೊರೆತಿದೆ.
ಮೃತ ಮಹಿಳೆಯನ್ನು ಸಂಗೀತಾ ಗಾಡಿವಡ್ಡರ್ ಎಂದು ಗುರುತಿಸಲಾಗಿದೆ. ಅವರು ವೆಂಕಟೇಶ್ ಗಾಡಿವಡ್ಡರ್ ಅವರೊಂದಿಗೆ ವಿವಾಹವಾಗಿದ್ದರು. ಕಳೆದ ಕೆಲವು...