ಬೆಳಗಾವಿ ತಾಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ಕುರುಬ ಸಮಾಜದವರು ಯಾರಿಗೂ ಸಾಮಾಜಿಕ ಬಹಿಷ್ಕಾರ ಹಾಕಿಲ್ಲ ಎಂದು ಸಮಾಜದ ಮುಖಂಡ ವಿಠಲ ಸಾಂಬ್ರೇಕರ್ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಗ್ರಾಮಸ್ಥರೊಂದಿಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದುಷ್ಟರಿಂದ ದೂರ ಇರು”...
ಬಿರು ಬಿಸಿಲಿನ ನಡುವೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಬೆಪಾರಿ ಗಲ್ಲಿಯಲ್ಲಿ ಫರ್ನಿಚರ್ ಅಂಗಡಿಯೊಂದು ಹೊತ್ತಿ ಉರಿದ ಘಟನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿ ಕ್ಷಣಾರ್ಧದಲ್ಲೇ ಅಂಗಡಿಗೆ ವ್ಯಾಪಿಸಿದ್ದು, ಬಾಗಿಲು ಹಾಗೂ ಕಿಟಕಿ...
ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಸಮೀಪದ ಹಾರ್ಡ್ವೇರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.
ಅಂಗಡಿಯಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ವ್ಯಾಪಕವಾಗಿ ಹರಡಿದ್ದು,...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಟ್ರಾವೆಲರ್ಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಹಲವು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ...
ಬೆಳಗಾವಿ ತಾಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ಕುರುಬ ಸಮಾಜದ ಕುಟುಂಬವೊಂದರ ಮೇಲೆ ಅದೇ ಸಮಾಜದ ಕೆಲವರಿಂದ ಸಾಮಾಜಿಕ ಬಹಿಷ್ಕಾರ ಹೇರಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪೀಡಿತ ಕುಟುಂಬ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ...