ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ವಿದ್ಯುತ್ ತಗುಲಿ 9 ವರ್ಷದ ಬಾಲಕಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಸಾನ್ವಿ ಕಾಂಬಳೆ ಎಂದು ಗುರುತಿಸಲಾಗಿದೆ.
ಸಂಜೆ ವೇಳೆ ಮನೆಯ ಮೇಲ್ಪಾವಣಿಯಲ್ಲಿ ಆಟವಾಡುತ್ತಿದ್ದಾಗ,...
ಕುಟುಂಬ ಕಲಹದ ಹಿನ್ನೆಲೆ ಅತ್ತೆಯ ಮೇಲೆ ಅಳಿಯ ಚಾಕು ಇರಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಸಂಭವಿಸಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಗಾಯಗೊಂಡವರು ಮಹಾದೇವಿ ಕರಿಗಾರ (45) ಎಂದು ಗುರುತಿಸಲ್ಪಟ್ಟಿದ್ದು,...
ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯಗಳು ರೋಚಕ ಘಟ್ಟ ತಲುಪುತ್ತಿದ್ದಂತೆ ಅಕ್ರಮ ಬೆಟ್ಟಿಂಗ್ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಬೆಳಗಾವಿಯಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಕುಖ್ಯಾತ ಬುಕ್ಕಿಯನ್ನು ಬಂಧಿಸಿದ್ದಾರೆ.
ಶಾಸ್ತ್ರಿ ನಗರ ನಿವಾಸಿ ಶಾಹೀಲ್ ಪಾಟೀಲ್...
ಬೆಳಗಾವಿ ನಗರದ ಕಪಿಲೇಶ್ವರ ದೇವಾಲಯ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಸಂಭವಿಸಿದೆ.
ಶಿವಂ ಪರಶುರಾಮ ಸುಂಡೀಕರ್ (07), ಪರಶುರಾಮ ನಿಲಜಕರ್ (11) ಮೃತ ದುರ್ದೈವಿಗಳು. ಭಾನುವಾರ ಬೆಳಿಗ್ಗೆ ನಗರದ ಕಪಿಲೇಶ್ವರ...
ಏಕಾಏಕಿ ಹೊತ್ತಿದ ಬೆಂಕಿಯಿಂದಾಗಿ ಗೋವಿನಜೋಳ ತುಂಬಿದ್ದ ಲಾರಿ ಸುಟ್ಟು ಕರಕಲಾಗಿ ಅಪಾರ ಪ್ರಮಾಣದ ಗೋವಿನಜೋಳ ಹಾನಿಯಾಗಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಯರಡಾಲ ಕ್ರಾಸ್ ಬಳಿ ಶನಿವಾರ ನಡೆಯಿತು.
ಹುಬ್ಬಳ್ಳಿಯ ಶರೀಫ್ ಅಹ್ಮದ್ ಮುಲ್ಲಾ...