ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಕೂಲಿ ಕಾರ್ಮಿಕರಿಗೆ ಗಂಗರ ಕಾಲಕ್ಕೆ ಸೇರಿವೆ ಎನ್ನಲಾದ 14 ಚಿನ್ನದ ನಾಣ್ಯಗಳು ಪತ್ತೆಯಾಗಿದ್ದು, ಗ್ರಾಮದಲ್ಲಿ ಕುತೂಹಲ ಮೂಡಿಸಿದೆ.
ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುತ್ತಿದ್ದ ವೇಳೆ...
2026-27ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ನೀಡಲಾಗುವ ರಾಜ್ಯಮಟ್ಟದ ಉತ್ತಮ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಗರದ...
2026-27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯಿಂದ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ.
ರಾಜ್ಯ ಸರ್ಕಾರವು ಪ್ರಾಥಮಿಕ ಶಾಲಾ ವಿಭಾಗದಿಂದ 20 ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ....
ಬೆಳಗಾವಿ ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಪ್ರಕಾಶ್ ನಿಕ್ಕಂ ಅವರು ಶುಕ್ರವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಆಯುಕ್ತರಾಗಿದ್ದ ಭೂಷಣ್ ಬೊರಸೆ ಅವರನ್ನು ಹುಬ್ಬಳ್ಳಿಗೆ...
ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದ ಕೈದಿಯೊಂದಿಗೆ ವೀಡಿಯೋ ಕಾಲ್ ನಡೆಸಿದ ಆರೋಪ ಹಾಗೂ ಕೈದಿಗಳೊಂದಿಗೆ ಹಣಕಾಸಿನ ವ್ಯವಹಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಜಯಶ್ರೀ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಜಯಶ್ರೀ ಅವರದ್ದೆನ್ನಲಾದ ಕೈದಿಯೊಂದಿಗಿನ ವೀಡಿಯೋ...