ಸುನಿಲ ಹಂಪನ್ನವರ

472 POSTS

ವಿಶೇಷ ಲೇಖನಗಳು

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ₹100 ಕೋಟಿ ವೆಚ್ಚದಲ್ಲಿ ಬೃಹತ್‌ ಗಾಂಧೀಜಿ ಸ್ಮಾರಕ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ನಡೆದಿದೆ. ಬಸ್‌ನಲ್ಲಿನ ನೂಕುನುಗ್ಗಲಿನ ವಿಚಾರವಾಗಿ ಮಹಿಳೆಯೊಂದಿಗೆ...

ಬೆಳಗಾವಿ | ಕಬ್ಬಿನ ಎಫ್‌ಆರ್‌ಪಿ ಹೆಚ್ಚಳಕ್ಕೆ ಕೇಂದ್ರ ಕ್ರಮ: ಅ.12ರಂದು ಸಭೆ ನಿರೀಕ್ಷೆ : ಸಂಜಯ ಪಾಟೀಲ

ಪ್ರಸ್ತುತ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಪ್ರತಿ ಕೆಜಿಗೆ ₹31 ಇದ್ದರೂ, ಕಳೆದ ಕೆಲವು ವರ್ಷಗಳಿಂದ ಸಕ್ಕರೆ ಕಾರ್ಖಾನೆಗಳು ಇದಕ್ಕಿಂತ ಹೆಚ್ಚಿನ ದರದಲ್ಲೇ ಸಕ್ಕರೆ ಮಾರಾಟ ಮಾಡುತ್ತಿವೆ. ಕಳೆದ ವರ್ಷ ₹38ರಿಂದ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಗಾಂಧಿನಗರದ ರಾಷ್ಟ್ರೀಯ ಹೆದ್ದಾರಿ ಮೇಲ್ಲೇತುವೆಯಲ್ಲಿ ನಡೆದಿದೆ. ಮಹಾಂತೇಶ ನಗರದ ದ್ರುವಾ ಸಂತೋಷ ಕರ್ಜಗಿ (19) ಮೃತಪಟ್ಟ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ ವೈಷಮ್ಯಕ್ಕೆ ಸೇಡು ತೀರಿಸಿಕೊಳ್ಳಲು ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿರುವುದು ಬೆಳಗಾವಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ...

Breaking

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...