ಸುನಿಲ ಹಂಪನ್ನವರ

473 POSTS

ವಿಶೇಷ ಲೇಖನಗಳು

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ ಕಾಣುತ್ತಿದೆ. ಬೆರಳ ತುದಿಯಲ್ಲೇ ಜಗತ್ತು ತೆರೆದುಕೊಳ್ಳುತ್ತಿದೆ. ಆದರೆ ಮತ್ತೊಂದೆಡೆ ಮಾನವನ ಮಹತ್ವಾಕಾಂಕ್ಷೆ ಮತ್ತು ದುರಾಸೆಯಿಂದ ಜೀವಸಂಕುಲವೇ ಅಪಾಯ ಎದುರಿಸುತ್ತಿದೆ.( ಚರಕ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ನಕಲಿ ದಾಖಲೆ ಹಾಗೂ ಸುಳ್ಳು ಮಾಹಿತಿ ನೀಡಿ ಫಾರ್ಮ್ ನಂ.7 ಸಲ್ಲಿಸಲು ಯತ್ನಿಸಿದ ಆರೋಪದಡಿ ಬಿಜೆಪಿ ಮುಖಂಡ...

ಬೆಳಗಾವಿ | ಪತಿಯ ಕೊಲೆ ಪ್ರಕರಣ: ಜೀವಾವಧಿ ಶಿಕ್ಷಿತ ಮಹಿಳೆಗೆ ಪ್ರಿಯಕರನ ಮದುವೆಯಾಗಲು ಒಂದು ದಿನ ಪೆರೋಲ್

ಪತಿಯ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪತ್ನಿ ಹಾಗೂ ಆಕೆಯ ಪ್ರಿಯಕರರಿಗೆ ಮದುವೆಯಾಗಲು ಒಂದು ದಿನದ ಪೆರೋಲ್ ಮಂಜೂರು ಮಾಡಿ ಹೈಕೋರ್ಟ್ ಆದೇಶಿಸಿದೆ. ಬೆಳಗಾವಿ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮೂಡಲಗಿ ತಾಲೂಕಿನ ಭೈರನಟ್ಟಿಯ...

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಸಂದೀಪ ವಿಜಯ ಅನಗೋಳಕರ (27) ಎಂದು ಗುರುತಿಸಲಾಗಿದೆ. ಬಸವನಗಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ ಮತದಾರರ ಪಟ್ಟಿಯಿಂದ ತೆಗೆದುಹಾಕುವ ಸಂಚು ನಡೆದಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು...

Breaking

ʼವೋಟ್‌ ಚೋರಿʼ ಸಂಗ್ರಾಮ; ಸುಪ್ರೀಂ ಕೋರ್ಟ್‌ ಕಡೆಗೆ ಕಾಂಗ್ರೆಸ್ ಮೆರವಣಿಗೆ

‘ವೋಟ್‌ ಚೋರಿ’ ಆರೋಪದ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್...

ಬೀದರ್‌ | SIR ರದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು,...

ಸಿಇಸಿ ವಿರುದ್ಧದ ಕಾದಾಟಕ್ಕೆ ಸುಪ್ರೀಂ ಕೋರ್ಟ್ಅನ್ನು ಎಳೆಯಬೇಡಿ: ಸಿಜೆಐ ಸೂರ್ಯಕಾಂತ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ...

‘SIR’ ಹೆಸರಿನಲ್ಲಿ ಮತದಾನದ ಹಕ್ಕು ಕಸಿಯುವ ಪ್ರಯತ್ನ: ಹುಣಸೂರಿನಲ್ಲಿ ಆಕ್ರೋಶ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ದೇಶದ...