ಸುನಿಲ ಹಂಪನ್ನವರ

445 POSTS

ವಿಶೇಷ ಲೇಖನಗಳು

ಬೆಳಗಾವಿ ದೊಡ್ಡ ಜಿಲ್ಲೆ ಇನ್ನೂ ಎರಡು ಮೂರು ಸಚಿವ ಸ್ಥಾನ ಕೇಳುವದು ತಪ್ಪಲ್ಲ

ಬೆಳಗಾವಿ ಜಿಲ್ಲೆ ದೊಡ್ಡದಾಗಿರುವ ಹಿನ್ನೆಲೆಯಲ್ಲಿ ಇನ್ನೂ 2-3 ಸಚಿವ ಸ್ಥಾನಗಳನ್ನು ಕೇಳುವುದು ತಪ್ಪಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಕೋಟಾ ಹಾಗೂ...

ಬೆಳಗಾವಿ | ಮ್ಯಾಪಿಂಗ್ ಹೆಸರಿನಲ್ಲಿ ಮತದಾರರ ಡಿಲಿಟ್‌ ಯತ್ನ: 23 ಸಾವಿರ ಮತದಾರರಿಗೆ ಆತಂಕ

ನನ್ನ ಕ್ಷೇತ್ರದಲ್ಲಿ ಸುಮಾರು 23 ಸಾವಿರ ಮತದಾರರು ಮತಪಟ್ಟಿಯಿಂದ ಡಿಲಿಟ್ ಆಗುವ ಆತಂಕ ಎದುರಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮ್ಯಾಪಿಂಗ್ ಹೆಸರಿನಲ್ಲಿ...

ಬೆಳಗಾವಿ | ಸಾಲಾಪೂರದಲ್ಲಿ ಬಸವೇಶ್ವರ ಜಾತ್ರಾ ಮಹೋತ್ಸವಕ್ಕೆ ಸಜ್ಜು: ನಾಟಕ, ಕ್ರಿಕೆಟ್ ಪಂದ್ಯಗಳಿಂದ ಜಾತ್ರೆಗೆ ಮೆರುಗು

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಮೇ 1ರಂದು ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನಡೆಯಲಿದ್ದು, ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸಾಲಾಪೂರವು ರಾಮದುರ್ಗ ತಾಲೂಕಿನ ಪ್ರಮುಖ ಗ್ರಾಮವಾಗಿದ್ದು, ಇಲ್ಲಿ ಧಾರ್ಮಿಕ...

ಬೆಳಗಾವಿ | ಕೃಷಿ ಭವನವನ್ನು ಸರ್ಕಾರದ ವಶಕ್ಕೆ ಪಡೆಯಲು ಆಗ್ರಹ

ಬೆಳಗಾವಿ ನಗರದ ಕೇಂದ್ರ ಬಸ್‌ ನಿಲ್ದಾಣದ ಎದುರಿಗಿರುವ ಕೃಷಿ ಭವನವನ್ನು ಸರ್ಕಾರದ ಸುಪರ್ದಿಗೆ ಪಡೆಯಬೇಕು ಎಂದು ಭಾರತೀಯ ಕೃಷಿಕ ಸಮಾಜ ಕರ್ನಾಟಕ ಅಧ್ಯಕ್ಷ ಸಿದಗೌಡ ಮೋದಗಿ ಆಗ್ರಹಿಸಿದರು. ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ಬೆಳಗಾವಿ | ವಕೀಲರ ಮನೆ ಮೇಲೆ ಗುಂಡಿನ ದಾಳಿ: ಬಾಲಕಿ ಅಚ್ಚರಿಯಾಗಿ ಪಾರಾಗಿದ್ದಾಳೆ

ಬೆಳಗಾವಿ ನಗರದ ಮಂಡೋಳಿ ರಸ್ತೆಯ ಭಾಗ್ಯದಯ ಬಡಾವಣೆಯಲ್ಲಿ ವಾಸವಾಗಿರುವ ವಕೀಲರಾದ ಪೂಜಾ ಸಂಜಯ ಕಾಕತ್ಕ‌ರ್ ಅವರ ಮನೆ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್ 24ರಂದು ಮಧ್ಯಾಹ್ನ...

Breaking

ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ...