ಸುನಿಲ ಹಂಪನ್ನವರ

459 POSTS

ವಿಶೇಷ ಲೇಖನಗಳು

ಬೆಳಗಾವಿ | ಹಾರ್ಡ್‌ವೇ‌ರ್ ಅಂಗಡಿಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಸಮೀಪದ ಹಾರ್ಡ್‌ವೇ‌ರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಅಂಗಡಿಯಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ವ್ಯಾಪಕವಾಗಿ ಹರಡಿದ್ದು,...

ಬೆಳಗಾವಿ | ಮದುವೆಗೆ ತೆರಳುತ್ತಿದ್ದ ಟ್ರಾವೆಲರ್ಸ್ ಪಲ್ಟಿ, ಹಲವರಿಗೆ ಗಂಭೀರ ಗಾಯ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಟ್ರಾವೆಲರ್ಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಹಲವು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ...

ಬೆಳಗಾವಿ | ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ: ದೂರು ಇದ್ದರೂ ಎಫ್‌ಐಆ‌ರ್ ಇಲ್ಲ

ಬೆಳಗಾವಿ ತಾಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ಕುರುಬ ಸಮಾಜದ ಕುಟುಂಬವೊಂದರ ಮೇಲೆ ಅದೇ ಸಮಾಜದ ಕೆಲವರಿಂದ ಸಾಮಾಜಿಕ ಬಹಿಷ್ಕಾರ ಹೇರಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪೀಡಿತ ಕುಟುಂಬ ಹಿರೇಬಾಗೇವಾಡಿ ಪೊಲೀಸ್‌ ಠಾಣೆಗೆ...

ಬೆಳಗಾವಿ ದೊಡ್ಡ ಜಿಲ್ಲೆ ಇನ್ನೂ ಎರಡು ಮೂರು ಸಚಿವ ಸ್ಥಾನ ಕೇಳುವದು ತಪ್ಪಲ್ಲ

ಬೆಳಗಾವಿ ಜಿಲ್ಲೆ ದೊಡ್ಡದಾಗಿರುವ ಹಿನ್ನೆಲೆಯಲ್ಲಿ ಇನ್ನೂ 2-3 ಸಚಿವ ಸ್ಥಾನಗಳನ್ನು ಕೇಳುವುದು ತಪ್ಪಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಕೋಟಾ ಹಾಗೂ...

ಬೆಳಗಾವಿ | ಮ್ಯಾಪಿಂಗ್ ಹೆಸರಿನಲ್ಲಿ ಮತದಾರರ ಡಿಲಿಟ್‌ ಯತ್ನ: 23 ಸಾವಿರ ಮತದಾರರಿಗೆ ಆತಂಕ

ನನ್ನ ಕ್ಷೇತ್ರದಲ್ಲಿ ಸುಮಾರು 23 ಸಾವಿರ ಮತದಾರರು ಮತಪಟ್ಟಿಯಿಂದ ಡಿಲಿಟ್ ಆಗುವ ಆತಂಕ ಎದುರಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮ್ಯಾಪಿಂಗ್ ಹೆಸರಿನಲ್ಲಿ...

Breaking

ಉಡುಪಿ | ಆದಿದ್ರಾವಿಡ ಸಹಕಾರ ಸಂಘದಿಂದ ಶೇ.15 ಡಿವಿಡೆಂಡ್ ಘೋಷಣೆ

ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ...

ರಾಯಚೂರು | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ...

ಉಡುಪಿ | ಯುಪಿಐ ವಹಿವಾಟಿಗೆ ತೆರಿಗೆ: ಬಿಜೆಪಿ–ಮೋದಿ ಆಡಳಿತದ ಡೋಂಗಿ ಬಣ್ಣ ಬಯಲು : ಸುರೇಶ್ ಶೆಟ್ಟಿ ಬನ್ನಂಜೆ

ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ...

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...