ಸುನಿಲ ಹಂಪನ್ನವರ

465 POSTS

ವಿಶೇಷ ಲೇಖನಗಳು

ಬೆಳಗಾವಿ | ನಾನು ರೈತನ ಮಗ: ಅನ್ಯಾಯ ಮಾಡಿದವರಿಗೆ ಮೆಟ್ಟಿನಿಂದ ಹೊಡೆಯುತ್ತೇನೆ

ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಮತ್ತೆ ವಾಕ್ಸಮರ ಆರಂಭವಾಗಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಲಕ್ಷ್ಮಣ ಸವದಿ ಅವರು ತಮ್ಮ ರಾಜಕೀಯ ಎದುರಾಳಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. “ನನ್ನನ್ನು ಟ್ರ್ಯಾಕ್ಟ‌ರ್ ಹೊಡೆಯಲು ಕಳುಹಿಸುತ್ತೇನೆ ಎಂದು ಒಬ್ಬ ಪ್ರೀತಿಯ ಸ್ನೇಹಿತ...

ಬೆಳಗಾವಿ | ಪ್ರೇಮಿಯ ಜೊತೆ ಪರಾರಿಗೆ ಪ್ಲಾನ್: ಪತಿಯ ಮನೆಯಿಂದ ₹21 ಲಕ್ಷ ಚಿನ್ನ ದೋಚಿದ ಪತ್ನಿ

ಮದುವೆಯಾದ ಎರಡೇ ತಿಂಗಳಲ್ಲಿ ಪತಿಯ ಮನೆಯಲ್ಲೇ ₹21 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪ್ರಿಯಕರನ ಜೊತೆ ಪರಾರಿಯಾಗಿದ್ದ ನವವಧು ಹಾಗೂ ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟೆ...

ಬೆಳಗಾವಿ | ಎರಡು ದಿನಗಳಲ್ಲಿ ಎರಡು ಬಾಲ್ಯ ವಿವಾಹ ತಡೆದ ಅಕ್ಕ ಪಡೆ

ಬೆಳಗಾವಿ ನಗರದಲ್ಲಿ ಮಹಿಳೆ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆಗೆ ರಚಿಸಲಾದ 'ಅಕ್ಕ ಪಡೆ' ಕೇವಲ ಎರಡು ದಿನಗಳ ಅಂತರದಲ್ಲಿ ಎರಡು ಬಾಲ್ಯ ವಿವಾಹಗಳನ್ನು ತಡೆದು ಅಪ್ರಾಪ್ತ ಬಾಲಕಿಯರ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಬಾಲ್ಯ ವಿವಾಹ...

ಬೆಳಗಾವಿ | ಮುಂದಿನ ವರ್ಷಕ್ಕೆ ವೀರಭದ್ರೇಶ್ವರ ಏತ ನೀರಾವರಿ ಯೋಜನೆ ಪೂರ್ಣ: ಶಾಸಕ ಅಶೋಕ ಪಟ್ಟಣ

ಬೆಳಗಾವಿ ಜಿಲ್ಲೆಯ ತಾಲೂಕಿನ ಸಿದ್ನಾಳ ಗ್ರಾಮದಲ್ಲಿ ರಾಯಚೂರು-ಬಾಚಿ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ₹30 ಲಕ್ಷ ವೆಚ್ಚದ ಕಾಮಗಾರಿ ಹಾಗೂ ಹಾಲೊಳ್ಳಿ ಗ್ರಾಮದಲ್ಲಿ ₹42 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ...

ಬೆಳಗಾವಿ | ಉತ್ತರ ವಲಯದ ನೂತನ ಐಜಿಪಿಯಾಗಿ ಹಿರಿಯ IPS ಅಧಿಕಾರಿ ಸಂದೀಪ್ ಪಾಟೀಲ್ ನೇಮಕ

ಚೇತನ್ ಸಿಂಗ್ ರಾಥೋಡ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಇವರಿಂದ ತೆರವಾದ ಸ್ಥಾನಕ್ಕೆ ಸಂದೀಪ್ ಪಾಟೀಲ್ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಸಂದೀಪ್ ಪಾಟೀಲ್ ಅವರು ಜನಸ್ನೇಹಿ ಪೊಲೀಸ್‌...

Breaking

18 ವರ್ಷದೊಳಗಿನವರಿಗೆ ‘ಸೋಶಿಯಲ್ ಮೀಡಿಯಾ’ ನಿಷೇಧವೇ? ಕೇಂದ್ರ ಸರ್ಕಾರ ಹೇಳುವುದೇನು?

18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ...

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....

ಉಡುಪಿ | ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಗೆ ಆಯುರ್ವೇದ–ಆಧುನಿಕ ವಿಜ್ಞಾನ ಸಂಯೋಜನೆ ಅಗತ್ಯ

ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಸಾಂಪ್ರದಾಯಿಕ ಜ್ಞಾನವನ್ನು ಆಧುನಿಕ ವೈಜ್ಞಾನಿಕ...

ಈ ದಿನ ಸಂಪಾದಕೀಯ | ಹೆಣ್ಣುಮಕ್ಕಳ ಹತ್ಯೆ ಅತ್ಯಾಚಾರಗಳ ಬಗ್ಗೆ ನಿಮಗೆ ʼಕಲ್ಚರಲ್ ಶಾಕ್ʼ ಆಗೋದು ಯಾವಾಗ ಮೋದೀಜಿ?

ಜಂತರ್‌ ಮಂತರ್‌ನಲ್ಲಿ ಹದಿಹರೆಯದ ಬಾಲಕಿಯೊಬ್ಬಳ ಮಾತು ಕೇಳಿ ‘ಕಲ್ಚರಲ್ ಶಾಕ್’ ಅನುಭವಿಸುವಷ್ಟು...