ಸುನಿಲ ಹಂಪನ್ನವರ

445 POSTS

ವಿಶೇಷ ಲೇಖನಗಳು

ಬೆಳಗಾವಿ | ಎಪಿಕೆ ಫೈಲ್ ಮೂಲಕ ₹.4.28 ಲಕ್ಷ ಸೈಬರ್ ವಂಚನೆ – ವೃದ್ಧರ ಖಾತೆ ಖಾಲಿ

ರಾಷ್ಟ್ರೀಕೃತ ಬ್ಯಾಂಕಿನ ಹೆಸರಿನಲ್ಲಿ ಎಪಿಕೆ (APK) ಫೈಲ್ ಕಳುಹಿಸಿ ವೃದ್ಧರೊಬ್ಬರನ್ನು ಮೋಸಗೊಳಿಸಿದ ಸೈಬರ್ ಕಳ್ಳರು ₹4.28 ಲಕ್ಷ ಹಣವನ್ನು ಕಬಳಿಸಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಈ ಕುರಿತು ನಗರದ ಸಿಇಎನ್ ಪೊಲೀಸ್‌...

ಬೆಳಗಾವಿ | ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ: ವ್ಯಕ್ತಿ ಸಾವು

ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಎರಡು ದಿನಗಳ ಹಿಂದೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ರವಿವಾರ ಸಾವನ್ನಪ್ಪಿದ ಘಟನೆ ನಡೆದಿದೆ. ವೀರಭದ್ರ ನಗರ ನಿವಾಸಿ ಫಝಲ್ ದಫೇದಾರ್ (56)...

ಧಾರವಾಡ ರಂಗಾಯಣಕ್ಕೆ ಹೊಸ ಚೈತನ್ಯ: ಝಾಕಿರ್ ನದಾಫ್‌ ನಿರ್ದೇಶಕರಾಗಿ ನೇಮಕ

ಝಾಕಿರ್ ನದಾಫ್ ಅವರನ್ನು ಧಾರವಾಡ ರಂಗಾಯಣದ ನೂತನ ನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ. ನಿರ್ದೇಶಕರಾಗಿದ್ದ ರಾಜು ತಾಳಿಕೋಟಿ ಅವರ ನಿಧನದ ನಂತರ ತೆರವಾಗಿದ್ದ ಸ್ಥಾನಕ್ಕೆ ಈ ನೇಮಕ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಝಾಕಿರ್...

ಬೆಳಗಾವಿ | ರಾಮದುರ್ಗದಲ್ಲಿ ಬಸವಣ್ಣನವರ ಜಯಂತಿಗೆ ಭವ್ಯ ಸಿದ್ಧತೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ಷಟ್ಟಣದಲ್ಲಿ ಬಸವಣ್ಣನವರ ಜಯಂತಿಯನ್ನು ಏಪ್ರಿಲ್ 20 ಹಾಗೂ 21ರಂದು ಅದ್ದೂರಿಯಾಗಿ ಆಚರಿಸಲು ತಹಶೀಲ್ದಾ‌ರ್ ಪ್ರಕಾಶ ಹೊಳೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಏಪ್ರಿಲ್ 20ರಂದು ಬೆಳಿಗ್ಗೆ 8 ಗಂಟೆಗೆ...

ಬೆಳಗಾವಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ : ಮಹಾಂತೇಶ ಕೌಜಲಗಿ ಅಭಿಪ್ರಾಯ

ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯ ಸರ್ಕಾರದಲ್ಲಿ ಬೆಳಗಾವಿಗೆ ಮತ್ತೊಂದು ಸಚಿವ ಸ್ಥಾನ ದೊರಕುವುದು ಅಗತ್ಯವಾಗಿದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಹೆಚ್ಚುವರಿ ಸಚಿವ...

Breaking

ವಿಚ್ಛೇದನ ಪಡೆದರೂ ಮಕ್ಕಳಿಗೆ ಉತ್ತಮ ತಂದೆ-ತಾಯಿಯಾಗಿರಿ: ಹೈಕೋರ್ಟ್ ಸಲಹೆ

"ವಿಚ್ಛೇದನದ ನಂತರವೂ ಮಕ್ಕಳ ಮುಂದೆ ಪರಸ್ಪರ ನಿಂದಿಸದೆ, ಅವರಿಗೆ ಉತ್ತಮ ತಂದೆ-ತಾಯಿಯಾಗಿ...

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ....

ಸಿಜೆಪಿ ಪ್ರತಿಭಟನೆ: ಪೆಲೆಟ್‌ ಗನ್‌ ಬಳಕೆ, ಮಹಿಳೆಯರ ಕಿರುಕುಳ ಕುರಿತು ತನಿಖೆಗೆ ಸುಪ್ರೀಂ ಸೂಚನೆ

ಕಾಕ್‌ರೋಚ್‌ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜುಲೈ 20ರಂದು ನಡೆದ ಪ್ರತಿಭಟನೆಗೆ...

ಮಸೂದ್ ಅಜರ್ ತಲೆಗೆ 70 ಲಕ್ಷ ಬಹುಮಾನ ಘೋಷಿಸಿದ ಪಾಕ್: ‘ಕಣ್ಣೊರೆಸುವ ನಾಟಕ’ ಎಂದ ಭಾರತ

ಜೈಷ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನನ್ನು ಹಿಡಿದುಕೊಟ್ಟವರಿಗೆ ನೀಡುವ...