ಸಮಾಜದಲ್ಲಿ ಸಮಾನತೆಗಾಗಿ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಬಸವ ಜಯಂತಿ ಅಂಗವಾಗಿ ಏಪ್ರಿಲ್ 19ರಂದು ಬೆಳಗಾವಿ ನಗರದಲ್ಲಿ ಬೃಹತ್ ಬೈಕ್ ರ್ಯಾಲಿ ಆಯೋಜಿಸಲಾಗಿದೆ ಎಂದು ಬಸವ ಜಯಂತಿ ಉತ್ಸವ ಸಮಿತಿ ಸಂಚಾಲಕ ಬಸವರಾಜ ರೊಟ್ಟಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಡಾ. ಡಿ.ಎಸ್. ಕರ್ಕಿ ರಂಗಮಂದಿರದಲ್ಲಿ ಮರಾಠಾ ಕೋ-ಆಪರೇಟಿವ್ ಸೊಸೈಟಿ ಹಾಗೂ ವೃಂದಾರಣ್ಯ ಗುರುಕುಲದ ಸಹಯೋಗದಲ್ಲಿ ಕಲ್ಲಪ್ಪ ಪೂಜೇರ ಅವರ ನಿರ್ದೇಶನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆಯನ್ನು...
ಮುಂಗಾರು ಹಂಗಾಮು ಸಮೀಪಿಸುತ್ತಿರುವ ಹಿನ್ನೆಲೆ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆಯಾಗದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಸಗೊಬ್ಬರ...
ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಹೊರಬಂದ ಬೆನ್ನಲ್ಲೇ ಆರೋಪಿಗಳು ದರ್ಪ ಮೆರೆದ ಘಟನೆ ಮಾಧ್ಯಮ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ನ್ಯಾಯಾಲಯದಿಂದ ಆರೋಪಿಗಳನ್ನು ವಾಪಸ್ ಕರೆದುಕೊಂಡು ಹೋಗುವ ವೇಳೆ, ದೃಶ್ಯ ಸೆರೆಹಿಡಿಯಲು ಮುಂದಾದ...
ಒಳ ಮೀಸಲಾತಿ ವಿಚಾರದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳು ಹಿಂದಿನಿಂದಲೂ ನಡೆಯುತ್ತಿವೆ. ಯಾವುದೋ ಕಾರಣವೊಂದನ್ನು ಮುಂದಿಟ್ಟು ಸಮಾಜದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸುವುದು ನಡೆಯುತ್ತಿದೆ ಎಂದು ಸತೀಶ ಜಾರಕಿಹೊಳಿ ಹೇಳಿದರು.
ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ...