ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್ ತಕ್ಷಣವೇ ಪಾವತಿಸಬೇಕೆಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ ನೇತೃತ್ವದಲ್ಲಿ ರೈತರು ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ರೈತರು, ಕಬ್ಬು ಪೂರೈಕೆಯಾದ...
ನಮಗೆ ಮುಸ್ಲಿಂ ಮತಗಳು ಬೇಡ ಎಂದು ಹೇಳಿರುವ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಗೆ ಕಾಂಗ್ರೆಸ್ ಶಾಸಕ ರಾಜು ಸೇಠ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಸ್ಲಿಂ ಮತಗಳು ಬೇಡ ಎನ್ನುವುದು ತಪ್ಪು...
ಬೆಳಗಾವಿ ನಗರದ ಶಹಾಪುರದ ಲಕ್ಷ್ಮಿ ರಸ್ತೆಯಲ್ಲಿರುವ ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರು ದಾಳಿ ನಡೆಸಿ ಸುಮಾರು ₹64 ಲಕ್ಷ ಮೌಲ್ಯದ 800 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಮನೆಯ ಮಾಲಕಿ...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಝುಂಜವಾಡ ಗ್ರಾಮದ ನಾಮದೇವ ದಬಾಲೆ ಅವರ ಬದುಕು ಇಂದು ಸಂಕಷ್ಟಗಳ ಸುಳಿಯಲ್ಲಿ ಸಿಲುಕಿದೆ. ಅವರ ಜೀವನದ ಕಥೆಯನ್ನು ಕೇಳಿದರೆ ಕಲ್ಲು ಹೃದಯವೂ ಕರಗುತ್ತದೆ.
ಕುಟುಂಬಕ್ಕೆ ಆಶ್ರಯವಾಗಿದ್ದ ನಾಮದೇವ ಅವರು...
ಸಾರ್ವಜನಿಕರಿಗೆ ಸರ್ಕಾರದಿಂದ ಸಾಲ ಹಾಗೂ ಉದ್ಯೋಗ ಒದಗಿಸುವುದಾಗಿ ನಂಬಿಸಿ ಬ್ಯಾಂಕ್ ಖಾತೆಗಳನ್ನು ತೆರೆಯಿಸಿ, ಅವುಗಳನ್ನು ದುಬೈನಲ್ಲಿದ್ದ ಸೈಬರ್ ವಂಚಕರಿಗೆ ನೀಡುತ್ತಿದ್ದ ಅಂತಾರಾಷ್ಟ್ರೀಯ ಜಾಲ ಆರೋಪಿಗಳನ್ನು ಬೆಳಗಾವಿ ನಗರ ಸೈಬರ್ ಅಪರಾಧ ಠಾಣೆ ಪೊಲೀಸರು...