ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸುಕ್ಷೇತ್ರ ಯಲ್ಲಮ್ಮವಾಡಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತವಾಗಿದೆ. ಮಳೆಯಿಂದ ಹಳ್ಳ ಉಕ್ಕಿ ಹರಿದು ದೇವಾಲಯಕ್ಕೆ ಸಂಪೂರ್ಣ ಮುಳುಗಿದೆ.
ಗಡಿನಾಡಿನ ಶಕ್ತಿ...
ಬೆಳಗಾವಿ ತಾಲ್ಲೂಕಿನ ಯಳ್ಳೂರ ಗ್ರಾಮದಲ್ಲಿ ಕೇವಲ 500 ರೂ. ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ಹುಸೇನ್ ಗೌಸ್ ಸಾಬ್ ತಾಸೇವಾಲೆ (45) ಎಂದು ಗುರುತಿಸಲಾಗಿದೆ. ಅದೇ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬನ್ನೂರ ಗ್ರಾಮದಲ್ಲಿ ಪಾನ್ಶಾಪ್ ಅಂಗಡಿ ಬೀಗ ಮುರಿದು ಕಳ್ಳತನ ಮಾಡಿದ ಘಟನೆ ನಡೆದಿದೆ.
ಗ್ರಾಮದ ಪ್ರಕಾಶ ಕುಂದ್ರಾಳ ಅವರಿಗೆ ಸೇರಿದ ಪಾನ್ಶಾಪ್ ಅಂಗಡಿಗೆ ತಡರಾತ್ರಿ ಇಬ್ಬರು ಕಳ್ಳರು ಆಗಮಿಸಿ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು– ಬೆಳಗಾವಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದರು. ವಿಶೇಷ ರೈಲು (06575) ಇಂದು ಬೆಂಗಳೂರಿನಿಂದ ಹೊರಟು...
ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಅನಿತಾ ನೀಲದಕರ್ (25) ಎಂದು ಗುರುತಿಸಲಾಗಿದ್ದು, ಈ ಸಂಬಂಧ ಪತಿ ನೀಲೇಶ್ ಅವರನ್ನು ಪೊಲೀಸರು...