ಪ್ರಸ್ತುತ ಜಾಗತಿಕ ಪರಿಸ್ಥಿತಿಯಲ್ಲಿ ಐಪಿಎಲ್ ಟಿಕೆಟ್ ವಿಚಾರವನ್ನು ಸದನದಲ್ಲಿ ಚರ್ಚಿಸುವುದು ಅನಗತ್ಯ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಂಬಗಿ ಗ್ರಾಮದಲ್ಲಿ ಮಾತನಾಡಿದ ಅವರು, ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆಗುಡಗನಟ್ಟಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದ ದುರ್ಘಟನೆಯಲ್ಲಿ, ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿದ್ದಾರೆ.
ಯಮಕನಮರಡಿ ಸಮೀಪದ ದಾದಬಾನಟ್ಟಿಯ ಆರ್.ಸಿ. ಸೆಂಟರ್‌ನ ಕೃಷ್ಣ ವಿಠಲ...
ಗುಡ್ ಪ್ರೈಡೆ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ) ನಿಲ್ದಾಣದಿಂದ ಏಪ್ರಿಲ್ 2ರಂದು ಸಂಜೆ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಹೆಚ್ಚುತ್ತಿರುವ ಸಾರಾಯಿ ಕುಡಿತದ ಚಟದಿಂದ ಕಂಗೆಟ್ಟ ಮಹಿಳೆಯರು ಎಂಎಸ್‌ಐಎಲ್ ಮದ್ಯದ ಅಂಗಡಿ ಬಂದ್ ಮಾಡುವಂತೆ ಆಗ್ರಹಿಸಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗ್ರಾಮದ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಗೋರವನಕೊಪ್ಪ ಗ್ರಾಮದ ನಿವಾಸಿ ಮಂಜು ಯಲ್ಲಪ್ಪ ಕಮತರ (35) ಮೃತ...