ಸುನಿಲ ಹಂಪನ್ನವರ

445 POSTS

ವಿಶೇಷ ಲೇಖನಗಳು

ಬೆಳಗಾವಿ | ಜಾಗತಿಕ ಸಂಕಷ್ಟದ ನಡುವೆ ಐಪಿಎಲ್ ಚರ್ಚೆ ಅನಗತ್ಯ: ಸವದಿ ಕಾಗೆ-ಸವದಿ ದೋಸ್ತಿಯಲ್ಲಿ ಬಿರುಕು ಇಲ್ಲ

ಪ್ರಸ್ತುತ ಜಾಗತಿಕ ಪರಿಸ್ಥಿತಿಯಲ್ಲಿ ಐಪಿಎಲ್ ಟಿಕೆಟ್ ವಿಚಾರವನ್ನು ಸದನದಲ್ಲಿ ಚರ್ಚಿಸುವುದು ಅನಗತ್ಯ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಂಬಗಿ ಗ್ರಾಮದಲ್ಲಿ ಮಾತನಾಡಿದ ಅವರು, ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ...

ಬೆಳಗಾವಿ | ಹಿನ್ನಿರಿನಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆಗುಡಗನಟ್ಟಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದ ದುರ್ಘಟನೆಯಲ್ಲಿ, ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿದ್ದಾರೆ. ಯಮಕನಮರಡಿ ಸಮೀಪದ ದಾದಬಾನಟ್ಟಿಯ ಆರ್.ಸಿ. ಸೆಂಟರ್‌ನ ಕೃಷ್ಣ ವಿಠಲ...

ಬೆಳಗಾವಿ | ಹಬ್ಬಕ್ಕೆ ಬೆಳಗಾವಿ – ಬೆಂಗಳೂರು ವಿಶೇಷ ರೈಲು ಘೋಷಣೆ

ಗುಡ್ ಪ್ರೈಡೆ ಹಾಗೂ ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ (ಎಸ್‌ಎಂವಿಟಿ) ನಿಲ್ದಾಣದಿಂದ ಏಪ್ರಿಲ್ 2ರಂದು ಸಂಜೆ...

ಬೆಳಗಾವಿ | ಮದ್ಯದ ಅಂಗಡಿ ಬಂದ್ ಮಾಡಿ : ಮಹಿಳೆಯರ ಆಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಹೆಚ್ಚುತ್ತಿರುವ ಸಾರಾಯಿ ಕುಡಿತದ ಚಟದಿಂದ ಕಂಗೆಟ್ಟ ಮಹಿಳೆಯರು ಎಂಎಸ್‌ಐಎಲ್ ಮದ್ಯದ ಅಂಗಡಿ ಬಂದ್‌ ಮಾಡುವಂತೆ ಆಗ್ರಹಿಸಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಗ್ರಾಮದ...

ಬೆಳಗಾವಿ | ಮಹಿಂದ್ರಾ ಥಾರ್‌ಗೆ ಬೈಕ್‌ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಗೋರವನಕೊಪ್ಪ ಗ್ರಾಮದ ನಿವಾಸಿ ಮಂಜು ಯಲ್ಲಪ್ಪ ಕಮತರ (35) ಮೃತ...

Breaking

ಇಸ್ರೇಲ್‌ಗೆ 40 ಸಾವಿರ ಭಾರಿ ಬಾಂಬ್‌: ₹25 ಸಾವಿರ ಕೋಟಿ ಶಸ್ತ್ರಾಸ್ತ್ರ ಒಪ್ಪಂದಕ್ಕೆ ಅಮೆರಿಕ ಸಿದ್ಧತೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇಸ್ರೇಲ್‌ಗೆ $2.8 ಬಿಲಿಯನ್‌ (ಸುಮಾರು ₹25,000...

​’ಕೊನೆಯ ಗಳಿಗೆಯ ಪ್ರಯೋಗಗಳು ಅಪಾಯಕಾರಿ’: ಟೀಮ್ ಇಂಡಿಯಾಗೆ ಯುವರಾಜ್ ಸಿಂಗ್ ಸಲಹೆ

ಮುಂಬರುವ 2027ರ ಏಕದಿನ ವಿಶ್ವಕಪ್‌ ಟೂರ್ನಿಗೆ ಸಜ್ಜಾಗುತ್ತಿರುವ ಭಾರತ ಕ್ರಿಕೆಟ್ ತಂಡದಲ್ಲಿ...

ಅರಬ್ಬಿ ಸಮುದ್ರದಲ್ಲಿ ಭಾರತ-ಪಾಕ್ ನೌಕಾಪಡೆ ನೌಕೆಗಳ ಡಿಕ್ಕಿ: ಪಾಕಿಸ್ತಾನ ನಡವಳಿಕೆಗೆ ವಿದೇಶಾಂಗ ಸಚಿವಾಲಯ ಆಕ್ಷೇಪ

ಅಂತಾರಾಷ್ಟ್ರೀಯ ಜಲಪ್ರದೇಶವಾದ ಉತ್ತರ ಅರಬ್ಬಿ ಸಮುದ್ರದಲ್ಲಿ ಗಸ್ತು ಕಾರ್ಯದಲ್ಲಿದ್ದ ಭಾರತೀಯ ನೌಕಾಪಡೆಯ...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...