ಸುನಿಲ ಹಂಪನ್ನವರ

445 POSTS

ವಿಶೇಷ ಲೇಖನಗಳು

ಬೆಳಗಾವಿ | ನಾಗನೂರು ಗ್ರಾಮದಲ್ಲಿ ಜಲ ಜೀವನ ಮಿಷನ್ ವಿಫಲ: ವರದಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳ ಭೇಟಿ

ಕೆಲವೇ ದಿನಗಳಲ್ಲಿ ಪೈಪ್‌ಲೈನ್ ದುರಸ್ತಿ ಪೂರ್ಣಗೊಳಿಸಿ, ಗ್ರಾಮಕ್ಕೆ ನೀರಿನ ಸರಬರಾಜು ಪುನರಾರಂಭ ಮಾಡುವುದಾಗಿ ಅಧಿಕಾರಿಗಳು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನಾಗನೂರು ಗ್ರಾಮದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಲ ಜೀವನ...

ಬೆಳಗಾವಿ | ಕಾಗವಾಡದಲ್ಲಿ ನಕಲಿ ಎಸ್ಟಿ ಜಾತಿ ಪ್ರಮಾಣಪತ್ರ ಪ್ರಕರಣ: ವಾಲ್ಮೀಕಿ ಸಮಾಜದ ಆಕ್ರೋಶ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹಲವು ಗ್ರಾಮಗಳಲ್ಲಿ ಪರಿಶಿಷ್ಟ ಪಂಗಡ (ಎಸ್ಟಿ) ಸಮುದಾಯಕ್ಕೆ ಸೇರದವರಿಗೆ ಜಾತಿ ಪ್ರಮಾಣಪತ್ರ ನೀಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ವಾಲ್ಮೀಕಿ ಸಮಾಜದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಕಾಗವಾಡ ಪಟ್ಟಣದ...

ಬೆಳಗಾವಿ | ಟಿಪ್ಪರ್ ಹರಿದು ಕರ್ತವ್ಯನಿರತ ಪೌರಕಾರ್ಮಿಕಳ ಸಾವು

ಬೆಳಗಾವಿ ನಗರದ ಅನಗೋಳ ನಾಕಾ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ದುರ್ಘಟನೆಯಲ್ಲಿ ಪಾಲಿಕೆ ಪೌರಕಾರ್ಮಿಕಿಯೊಬ್ಬರು ಮೃತಪಟ್ಟಿದ್ದಾರೆ. ಅವ್ವಕ್ಕ ಕೋಲಕಾರ ಮೃತರು ಎಂದು ಗುರುತಿಸಲಾಗಿದ್ದು, ಅವರು ಎಂದಿನಂತೆ ಬೆಳಿಗ್ಗೆ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ವೇಗವಾಗಿ...

ಬೆಳಗಾವಿ | ಭೂಮಿಯ ಋಣ ತೀರಿಸುವಲ್ಲಿ ಪ್ರತಿಯೊಬ್ಬರ ಪ್ರಾಮಾಣಿಕ ಪ್ರಯತ್ನ ಅಗತ್ಯ

ಭೂಮಿಯ ಋಣ ತೀರಿಸುವಲ್ಲಿ ಪ್ರತಿಯೊಬ್ಬರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ದುರ್ಗಾ ಪರಮೇಶ್ವರಿ ಅಮ್ಮನವರ 17ನೇ ವರ್ಷದ ಜಾತ್ರಾ ಮಹೋತ್ಸವದ...

ಬೆಳಗಾವಿ | ಬಸವ ಜಯಂತಿ 2026: ಬಸವರಾಜ ರೊಟ್ಟಿ ಮುಖ್ಯ ಸಂಚಾಲಕರಾಗಿ ಆಯ್ಕೆ

ಲಿಂಗಾಯತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ನಡೆಯಲಿರುವ 2026ರ ಬಸವ ಜಯಂತಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಬೆಳಗಾವಿ ನಗರದ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಮಾ.24ರಂದು ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಈ ಸಭೆಯಲ್ಲಿ...

Breaking

ಬೀದರ್‌ | ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ ಉದ್ಘಾಟನೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ಚನ್ನಬಸವ...

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...

ಕಲಬುರಗಿ | ₹13.43 ಕೋಟಿ ವೆಚ್ಚದ ಅಪ್ಪನ ಕೆರೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ: ಸಿಎಂ ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಅಪ್ಪನ ಕೆರೆ ಆವರಣದಲ್ಲಿ ₹13.43...

ವಡಗೇರಾ ಸಂಪೂರ್ಣ ಬರಪೀಡಿತ ಘೋಷಣೆಗೆ ರೈತರ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ...