ಕಾನೂನು ಬಾಹಿರವಾಗಿ ಮಾರಕಾಸ್ತ್ರ ಹೊಂದಿದ್ದ ವ್ಯಕ್ತಿಯನ್ನು ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ, ಹರಿತವಾದ ತಲವಾರವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಮಾಳಮಾರುತಿ ಪೊಲೀಸ್ ಠಾಣೆಯ ಪಿಎಸ್‌ಐ ಉದಯ ಪಾಟೀಲ್ ಅವರು ಶಾಂತಿ ಸುವ್ಯವಸ್ಥೆ...
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಎಸಗಿದ ಪ್ರಕರಣದಲ್ಲಿ ಆರೋಪಿತನಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಪೋಕ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಗಣೇಶಪುರ ಲಕ್ಷ್ಮೀನಗರದ ಸಚಿನ್ ಕಾಕತ್ಕರ್ (30)...
ವಿದ್ಯುತ್ ಅಪಘಾತದಲ್ಲಿ ಯುವ ವಕೀಲರೊಬ್ಬರು ಮೃತಪಟ್ಟಿದ್ದು, ಚಿಕಿತ್ಸೆ ವಿಳಂಬ ಹಾಗೂ ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ವಿವೇಕಾನಂದ ನಗರದಲ್ಲಿ ನಡೆದಿದೆ.
ಮೃತರನ್ನು ಸೂರಜ್...
ಅಪರಾಧ ಕೃತ್ಯವೊಂದರಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ರಾಘವೇಂದ್ರ ಉರೂಫ್ ರಘು ಶಿವಗೌಡ ಕರೆನ್ನವರ (28) ಎಂಬ ವಿಚಾರಣಾಧೀನ ಕೈದಿ ಇಲ್ಲಿನ ಉಪ ಕಾರಾಗೃಹದಿಂದ ಪರಾರಿಯಾದ...
ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳನ್ನು ಬಂಧಿಸಿರುವ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ಲಕ್ಷಾಂತರ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಸುರೇಖಾ ಎಂದು ಗುರುತಿಸಲಾಗಿದೆ.
ಬಂಧಿಸಿದ ನಂತರ ವಿಚಾರಣೆ ನಡೆಸಿದ ವೇಳೆ...