ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳನ್ನು ಬಂಧಿಸಿರುವ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ಲಕ್ಷಾಂತರ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಸುರೇಖಾ ಎಂದು ಗುರುತಿಸಲಾಗಿದೆ.
ಬಂಧಿಸಿದ ನಂತರ ವಿಚಾರಣೆ ನಡೆಸಿದ ವೇಳೆ...
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ಬೆಳಗಾವಿ ಜಿಲ್ಲೆಯ ಮೂವರು ಪ್ರಮುಖ ನಾಯಕರಿಗೆ ಹೈಕಮಾಂಡ್ ನೀಡಿದೆ.
ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯನ್ನು ಸಚಿವ ಸತೀಶ ಜಾರಕಿಹೊಳಿ ಅವರಿಗೆ ವಹಿಸಲಾಗಿದ್ದು, ಚುನಾವಣಾ...
ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಗೋವಾ ಮೂಲದ ಗ್ಯಾಂಗ್‌ನ ನಾಲ್ವರನ್ನು ಬೆಳಗಾವಿ ಪೊಲೀಸರು ಬಂಧಿಸಿ, ₹2.40 ಲಕ್ಷ ಮುಖಬೆಲೆಯ ನೋಟುಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತರನ್ನು ಮೊಹಮ್ಮದ್ ಅರ್ಬಾಜ್ (21), ರೂಪೇಶ್ ವಾಕೋಡೆ (26),...
ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿ 4 ಲಕ್ಷ 59 ಸಾವಿರ ರೂ ಮೌಲ್ಯದ ಬಂಗಾರ ಮತ್ತು ವಾಹನ ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ನಗರದ ಉದ್ಯಮಬಾಗ ಪೊಲೀಸ ಠಾಣೆಯ ಪೊಲೀಸರಿಂದ...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಹೊರವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬಳ ಸ್ಥಿತಿ ಚಿಂತಾಜನಕವಾಗಿದೆ.
ಮೃತ ಬಾಲಕಿಯನ್ನು ಜಯಶ್ರೀ ಕೋಟರೆ (11) ಎಂದು ಗುರುತಿಸಲಾಗಿದ್ದು,...