ಧಾರವಾಡ ಸಮೀಪದ ರಾಮಾಪುರ ಗ್ರಾಮದ ಸಮೀಪ ದಟ್ಟ ಅರಣ್ಯ ಪ್ರದೇಶದಲ್ಲಿ ಮಂಗಳವಾರ ನಡೆದ ಭೀಕರ ಘಟನೆಯಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಸಾಲದ ಒತ್ತಡದಿಂದ ಮನನೊಂದು ಹೊಟೇಲ್ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿಯ 'ಹನುಮಾನ್ ಹೊಟೇಲ್' ನಡೆಸುತ್ತಿದ್ದ...
ಬೆಳಗಾವಿ ಜಿಲ್ಲೆಯಲ್ಲಿಯೂ ನಗರದಲ್ಲಿಯೂ ಗೃಹಬಳಕೆ ಸಿಲಿಂಡರ್ ಹಾಗೂ ಪೆಟ್ರೋಲ್ ಡೀಸೆಲ್ ಯಾವುದೇ ಕೊರತೆಯಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟ್ರೋಲ್ ಬಂಕ್ಗಳಲ್ಲಿ ತಾತ್ಕಾಲಿಕವಾಗಿ...
ಬೆಳಗಾವಿ ನಗರದಲ್ಲಿ ₹500 ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸಿದ್ದ ಗೋವಾ ಮೂಲದ ಗ್ಯಾಂಗ್ನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನು...
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಬಜಾರ ಪೇಟೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಿಂದ ಸುಮಾರು 12 ರಿಂದ 15 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ...