ಬೆಳಗಾವಿ ಈ ದಿನ

-56 POSTS

ವಿಶೇಷ ಲೇಖನಗಳು

ಬೆಳಗಾವಿ : ಬಾರಿ ಮಳೆಯಿಂದ ನೀರಿನಲ್ಲಿ ಅರ್ಧದಷ್ಟು ಮುಳುಗಿದ ಶ್ರೀ ರೇಣುಕಾ ಯಲ್ಲಮ್ಮ ವಿಗ್ರಹ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸುಕ್ಷೇತ್ರ ಯಲ್ಲಮ್ಮವಾಡಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತವಾಗಿದೆ. ಮಳೆಯಿಂದ ಹಳ್ಳ ಉಕ್ಕಿ ಹರಿದು ದೇವಾಲಯಕ್ಕೆ ಸಂಪೂರ್ಣ ಮುಳುಗಿದೆ. ಗಡಿನಾಡಿನ ಶಕ್ತಿ...

ಬೆಳಗಾವಿ : ಕೇವಲ 500 ರೂ ವಿಚಾರಕ್ಕೆ ಒಂದು ಜೀವವನ್ನೆ ಬಲಿ ಪಡೆದರು

ಬೆಳಗಾವಿ ತಾಲ್ಲೂಕಿನ ಯಳ್ಳೂರ ಗ್ರಾಮದಲ್ಲಿ ಕೇವಲ 500 ರೂ. ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಹುಸೇನ್ ಗೌಸ್ ಸಾಬ್ ತಾಸೇವಾಲೆ (45) ಎಂದು ಗುರುತಿಸಲಾಗಿದೆ. ಅದೇ...

ಬೆಳಗಾವಿ : ಪಾನ್‌ಶಾಪ್ ಅಂಗಡಿ ಬೀಗ ಮುರಿದು ಸಿಗರೇಟ್, ಗುಟ್ಕಾ ಕಳ್ಳತನ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬನ್ನೂರ ಗ್ರಾಮದಲ್ಲಿ ಪಾನ್‌ಶಾಪ್ ಅಂಗಡಿ ಬೀಗ ಮುರಿದು ಕಳ್ಳತನ ಮಾಡಿದ ಘಟನೆ ನಡೆದಿದೆ. ಗ್ರಾಮದ ಪ್ರಕಾಶ ಕುಂದ್ರಾಳ ಅವರಿಗೆ ಸೇರಿದ ಪಾನ್‌ಶಾಪ್ ಅಂಗಡಿಗೆ ತಡರಾತ್ರಿ ಇಬ್ಬರು ಕಳ್ಳರು ಆಗಮಿಸಿ...

ಬೆಳಗಾವಿ -ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ— ಟಿಕೆಟ್ ದರ ದುಬಾರಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು– ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು. ವಿಶೇಷ ರೈಲು (06575) ಇಂದು ಬೆಂಗಳೂರಿನಿಂದ ಹೊರಟು...

ಬೆಳಗಾವಿ : ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು : ಪತಿ ವಶಕ್ಕೆ

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಅನಿತಾ ನೀಲದಕರ್ (25) ಎಂದು ಗುರುತಿಸಲಾಗಿದ್ದು, ಈ ಸಂಬಂಧ ಪತಿ ನೀಲೇಶ್ ಅವರನ್ನು ಪೊಲೀಸರು...

Breaking

VP-Polls | ಸುದರ್ಶನ್‌ ರೆಡ್ಡಿ ವಿರುದ್ಧದ ಅಮಿತ್‌ ಶಾ ಹೇಳಿಕೆ ಖಂಡಿಸಿದ ನಿವೃತ್ತ ನ್ಯಾಯಮೂರ್ತಿಗಳು

ಸಾಲ್ವಾ ಜುಡುಮ್‌ ತೀರ್ಪಿನ ಕುರಿತು ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ....

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

ಮಹಿಳೆಯರ ಮೇಲಿನ ಹಿಂಸೆ; ಸಮಾಜಕ್ಕೆ ಕನ್ನಡಿ ಹಿಡಿದ ಭೀಕರ ಸಂಗತಿಗಳಿವು… (ಭಾಗ-1)

ಎನ್‌ಸಿಆರ್‌ಬಿಯ ವಾರ್ಷಿಕ ವರದಿಯಾದ ‘ಭಾರತದಲ್ಲಿ ಅಪರಾಧ 2022’ರಲ್ಲಿನ ಅಂಕಿಅಂಶಗಳು, ಒಟ್ಟು 13...

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

Download Eedina App Android / iOS

X