ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಮೀಪ ಕಬ್ಬಿನ ತೋಟದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸುಜಾತಾ ಪವಾರ (34) ಮೃತ ಮಹಿಳೆ. ಮಾರ್ಚ್ 5ರಂದು ಅಥಣಿ ಪಟ್ಟಣದ ಸಮೀಪದಲ್ಲಿರುವ ಪ್ರದೀಪ್...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣೆಯಲ್ಲಿ ಸರ್ಕಾರದ ಆದೇಶವಿದ್ದರೂ ಕಳೆದ 8 ತಿಂಗಳಿಂದ ದಲಿತರ ಸಭೆ ನಡೆಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಸಂತೋಷ...
ಬೆಳಗಾವಿ ನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮಟಕಾ ಜುಗಾರಿ ಅಡ್ಡೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ, ನಗದು ಹಾಗೂ ಓಸಿ ಚೀಟಿಗಳನ್ನು ಜಪ್ತಿ ಮಾಡಿದ್ದಾರೆ.
ನಗರದ ಮಾರ್ಕೆಟ್ ಪೊಲೀಸ್ ಠಾಣಾ...
ಸರ್ಕಾರಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರೇಬಾಗೇವಾಡಿ ಬಸವನಗರದ ಬಳಿ ಇರುವ ಬೆಳಗಾವಿ ಹಿರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ.
ಖಾನಾಪೂರ ತಾಲೂಕಿನ ಅವರೊಳ್ಳಿ ಗ್ರಾಮದ ರಾಜಗೌಡ...
ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ನಗರದ ಹಳೆಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಬೀದಿ ಬದಿಯ ಅಂಗಡಿಯ ಪಕ್ಕದ ಫುಟ್‌ಪಾತ್ ಮೇಲೆ ಅಪರಿಚಿತ ಶವವೊಂದು...