ಸುನಿಲ ಹಂಪನ್ನವರ

460 POSTS

ವಿಶೇಷ ಲೇಖನಗಳು

ಬೆಳಗಾವಿ | ಬೊಲೆರೋ-ಕಾರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಂಭೀರ ಗಾಯ

ಬೊಲೆರೋ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೆಂಗಾನೂರ-ಗರಜೂರ ರಸ್ತೆಯಲ್ಲಿ ನಡೆದಿದೆ. ಗಾಯಾಳುಗಳನ್ನು ಚಿವುಟಗುಂಡಿ ಗ್ರಾಮದ ರಮೇಶ ದುಂಡಪ್ಪ ಹರಿಜನ, ಫಕೀರಪ್ಪ...

ಬೆಳಗಾವಿ | ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ದುರ್ಮರಣ

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೂದಿಗೊಪ್ಪ ಗ್ರಾಮದ ಕರೆಯಮ್ಮ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಬಸವರಾಜ ಫಕ್ಕೀರಪ್ಪ ಮಾದರ (41)...

ಬೆಳಗಾವಿ | ಮಾರಕಾಸ್ತ್ರ ತೋರಿಸಿ ದರೋಡೆ: 4 ಗಂಟೆಯಲ್ಲಿ ಆರೋಪಿಯ ಬಂಧನ

ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿದ್ದ ಆರೋಪಿಯನ್ನು ಕೇವಲ ನಾಲ್ಕು ಗಂಟೆಗಳಲ್ಲೇ ಬಂಧಿಸುವ ಮೂಲಕ ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ಹೊರವಲಯದಲ್ಲಿ...

ಬೆಳಗಾವಿ | ಅನುದಾನದ ಕೊರತೆಯ ನಡುವೆಯೂ ಕೆ.ಎಸ್.ಎನ್ ಗೀತೆಗಳ ಪ್ರಚಾರ: ಕಿಕ್ಕೇರಿ ಕೃಷ್ಣಮೂರ್ತಿ

ಅನುದಾನದ ಕೊರತೆಯ ನಡುವೆಯೂ ಮೈಸೂರು ಮಲ್ಲಿಗೆಯ ಕವಿ ಕೆ.ಎಸ್. ನರಸಿಂಹಸ್ವಾಮಿ ಅವರ ಗೀತೆಗಳನ್ನು ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ತಲುಪಿಸುವ ಉದ್ದೇಶದಿಂದ ಗೀತಗಾಯನ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕೆ.ಎಸ್‌. ನರಸಿಂಹಸ್ವಾಮಿ ಟ್ರಸ್ಟ್ ಅಧ್ಯಕ್ಷ...

ಯುವಕರ ಖಾತೆಗಳಲ್ಲಿ ಕೋಟಿ ಹಣ ವರ್ಗಾವಣೆ: ಬೆಳಗಾವಿಯಲ್ಲಿ ಸೈಬರ್ ಜಾಲ ಬಯಲು

ಬೆಳಗಾವಿ ನಗರದಲ್ಲಿ ಅಮಾಯಕರು ಸೈಬ‌ರ್ ವಂಚಕರ ಜಾಲಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿವೆ. ಕಮಿಷನ್ ಆಸೆ ತೋರಿಸಿ ಅಮಾಯಕರ ಬ್ಯಾಂಕ್‌ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ನಗರದಲ್ಲೇ ಸುಮಾರು 2,900...

Breaking

ಭಟ್ಕಳ | ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ; ಕಿಂಗ್‌ಪಿನ್‌ಗಳ ಪತ್ತೆ ಎಂದು?

ಭಟ್ಕಳ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಟ್ಕಾ ಜುಗಾರಾಟದ ವಿರುದ್ಧ ಪೊಲೀಸರು...

ಬೀದರ್‌ |ಬಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ಸಿಎಂಗೆ ಮನವಿ

ಬೀದರ್ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಹಳ್ಳಿಖೇಡ (ಬಿ) ಸಮೀಪದ ಬೀದರ್ ಸಹಕಾರ...

ಐಐಟಿ ಕ್ಯಾಂಪಸ್‌ಗಳಲ್ಲಿ ಆತ್ಮಹತ್ಯೆ ಹೆಚ್ಚಳ: 5 ವರ್ಷಗಳಲ್ಲಿ 45 ಸಾವು, ಶೇ.62ರಷ್ಟು ಎಸ್‌ಸಿ, ಎಸ್‌ಟಿ, ಒಬಿಸಿ ವಿದ್ಯಾರ್ಥಿಗಳು

ದೇಶದ ಪ್ರತಿಷ್ಠಿತ 23 ಭಾರತೀಯ ತಂತ್ರಜ್ಞಾನ ಸಂಸ್ಥೆಗಳಲ್ಲಿ (ಐಐಟಿ) ಕಳೆದ ಐದು...

ಆಲಮಟ್ಟಿ 3ನೇ ಹಂತಕ್ಕೆ ವೇಗ ನೀಡಲು ಅವಳಿ ಜಿಲ್ಲೆಗಳ ಹೋರಾಟಗಾರರ ರಣತಂತ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256...