ಬಸ್ ಹತ್ತುವ ಸಂದರ್ಭದಲ್ಲಿ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನಾಭರಣ ಕಳವು ಮಾಡಿದ ಪ್ರಕರಣವನ್ನು ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣೆ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ₹3.64 ಲಕ್ಷ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ...
ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಲ್ಲಿ ವಾಹನ ಕಳವು ಮಾಡುತ್ತಿದ್ದ ಗ್ಯಾಂಗನ್ನು ಬೆಳಗಾವಿ ಜಿಲ್ಲೆಯ ಮಾರಿಹಾಳ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು ₹95.50 ಲಕ್ಷ ಮೌಲ್ಯದ 21 ವಾಹನಗಳನ್ನು ಜಪ್ತಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27 ನೇಯ ಸಾಲಿನ ರಾಜ್ಯ ಬಜೆಟ್‌ನಲ್ಲಿ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಘೋಷಿಸಿದ ಪ್ರಮುಖ ಯೋಜನೆಗಳು ಹೀಗಿವೆ:
ರಾಮದುರ್ಗ ನಗರದಲ್ಲಿ ಹೊಸ ಬಸ್ ನಿಲ್ದಾಣ
ರಾಮದುರ್ಗ ನಗರಕ್ಕೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಘೋಷಣೆ ಮಾಡಲಾಗಿದೆ. ಡಾ:ಬಿ.ಆರ್.ಅಂಬೇಡ್ಕರ್ ಅವರು ಭೇಟಿ ನೀಡಿದ್ದ ಜಿಲ್ಲೆಗಳಲ್ಲಿ ಅವರ ಹೆಸರಿನಲ್ಲಿ ಸಿಬಿಎಸ್‌ಇ ಪಠ್ಯಕ್ರಮದ ನಾಲ್ಕು ಕ್ರೈಸ್ (KREIS)...
ಬೆಳಗಾವಿ ನಗರದ ಶಿವಬಸವ ನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾರ್ಚ್ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ...