ಜಿಲ್ಲಾ ಮಟ್ಟದ ಹಿರಿಯ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯವಾಗಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ಬಹಿರಂಗವಾಗಿದೆ.
ಮನೆಯ ವಿದ್ಯುತ್ ಬಲ್ಟ್ ಹೋಲ್ಡರ್ ಒಳಗೆ ಸೂಕ್ಷ್ಮ ಕ್ಯಾಮರಾ ಅಳವಡಿಸಿ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಅಮಾನವೀಯ ಘಟನೆ ನಡೆದಿದೆ.
ತಡರಾತ್ರಿ ಶಾಲೆಯ ಎರಡು ಕೊಠಡಿಗಳ ಬೀಗಗಳನ್ನು...
ಬೆಳಗಾವಿ ಜಿಲ್ಲೆಯ ಕಿತ್ತೂರು ಸಮೀಪದ ಹಿರೇನಂದಿಹಳ್ಳಿ ಕ್ರಾಸ್ ಬಳಿ ಜಮೀನೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ಅಂದಾಜು 45 ವರ್ಷದ ವ್ಯಕ್ತಿಯ ಶವವು ಸುಮಾರು...
ಬೆಳಗಾವಿಯ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ(ಕೆಎಲ್‌ಇ) ಸಂಸ್ಥೆಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಪ್ರಭಾಕರ ಕೋರೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸುಮಾರು 42...
ಬೆಳಗಾವಿ ಸಮೀಪದ ಮಚ್ಚೆ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಗುರುವಾರ ರಾತ್ರಿ ಕಿಡಿಗೇಡಿಗಳು ಮಸಿ ಬಳಿದ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಮೂಲತಃ...