ಬೆಳಗಾವಿ ಈ ದಿನ

-56 POSTS

ವಿಶೇಷ ಲೇಖನಗಳು

ಬೆಳಗಾವಿ : ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ನುಗ್ಗಿದ ನೀರು

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ಸುರಿದ ಭಾರಿ ಮಳೆಗೆ ಎಣ್ಣೆಹೊಂಡ ಸಂಪೂರ್ಣ ಜಲಾವೃತಗೊಂಡಿದೆ. ಮಳೆಯ ನೀರು ನುಗ್ಗಿ ಶ್ರೀರೇಣುಕಾ ಯಲ್ಲಮ್ಮನ ದೇವಸ್ಥಾನದ ಕೌಂಟರ್‌ಗಳು, ಗರ್ಭಗುಡಿ ಹಾಗೂ ಸುತ್ತಮುತ್ತಲನ್ನು ಆವರಿಸಿಕೊಂಡಿದೆ. ಮಳೆಯಿಂದ ದೇವಸ್ಥಾನ ಪ್ರದೇಶದಲ್ಲಿ ಭಕ್ತರಿಗೆ...

ಬೆಳಗಾವಿ : ಸರಕಾರಿ ಬಸ್ ಮರಕ್ಕೆ ಢಿಕ್ಕಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯ

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಯಲ್ಲಿದ್ದ ಮರವೊಂದಕ್ಕೆ ಢಿಕ್ಕಿ...

ಬೆಳಗಾವಿ : ಮಸೀದಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎರಡು ವರ್ಷಗಳ ನಂತರ ಪ್ರಕರಣ ಬೆಳಕಿಗೆ

ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಮಸೀದಿಯೊಂದರಲ್ಲಿ ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಹೃದಯವಿದ್ರಾವಕ ಘಟನೆ ಇದೀಗ ಎರಡು ವರ್ಷಗಳ ಬಳಿಕ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ...

ಬೆಳಗಾವಿ : ಆಗಸ್ಟ್ 10ರಿಂದ ಬೆಳಗಾವಿ ಬೆಂಗಳೂರು ವಂದೇ ಭಾರತ ರೈಲು ಸೇವೆ  ಆರಂಭ : ವೇಳಾ ಪಟ್ಟಿ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಭಾನುವಾರ ಬೆಳಗಾವಿ-ಬೆಂಗಳೂರು ವಂದೇ ಭಾರತ್ ರೈಲು ಸೇರಿದಂತೆ ರಾಜ್ಯದ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ...

ಬೆಳಗಾವಿ : ಯೂರಿಯಾ ಗೊಬ್ಬರ ಕಾಳಸಂತೆಯಲ್ಲಿ ಮಾರಾಟ ರೈತರ ಆಕ್ರೋಶ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಗೊಬ್ಬರದ ಕೊರತೆಯಿಂದ ಹತಾಶರಾಗಿರುವ ರೈತರು ಮಂಗಳವಾರ ಸವದತ್ತಿ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಕಚೇರಿ ಎದುರು ಪ್ರತಿಭಟನೆ ನಡೆಸಿ, ರಸ್ತೆ ತಡೆ ನಡೆಸಿದರು. ರೈತರು ಆರೋಪಿಸಿದಂತೆ,...

Breaking

ಗ್ರಾಮೀಣ ಆರ್ಥಿಕತೆಯ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು: ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸ್ಪಂದಿಸುವುದೇ ಸರ್ಕಾರ?

ಗ್ರಾಮೀಣ ಜೀವನವನ್ನು ಹೊತ್ತೊಯ್ಯುವ ಪ್ರಮುಖ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು. ರೈತನು...

ಉಡುಪಿ | ಫ್ಲ್ಯಾಟ್ ನಲ್ಲಿ ಪ್ರಜ್ಞೆ ಇಲ್ಲದ ಒಂಟಿ ಮಹಿಳೆಯ ರಕ್ಷಣೆ; ಸೂಚನೆ

ಉಡುಪಿ ನಗರದ ತೆಂಕುಪೇಟೆಯ ವಸತಿ ನಿಲಯದ ಫ್ಲಾಟ್ ಒಂದರಲ್ಲಿ ಪ್ರಜ್ಞೆ ಇಲ್ಲದೆ...

ವಿಜಯನಗರ | ಬೀದಿ ನಾಯಿ ದಾಳಿ; 2 ವರ್ಷದ ಮಗು ಗಂಭೀರ

ವಿಜಯನಗರದ ಕೂಡ್ಲಿಗಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ನಗರದಲ್ಲಿ 2 ವರ್ಷದ...

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

Download Eedina App Android / iOS

X