ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದ ಕೈದಿಯೊಂದಿಗೆ ವೀಡಿಯೋ ಕಾಲ್ ನಡೆಸಿದ ಆರೋಪ ಹಾಗೂ ಕೈದಿಗಳೊಂದಿಗೆ ಹಣಕಾಸಿನ ವ್ಯವಹಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಜಯಶ್ರೀ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಜಯಶ್ರೀ ಅವರದ್ದೆನ್ನಲಾದ ಕೈದಿಯೊಂದಿಗಿನ ವೀಡಿಯೋ...
2026-27ನೇ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸುವುದು, ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.23ರಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅವರ ನಿವಾಸದ...
ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ರಸ್ತೆ ರೋಲರ್‌ವೊಂದು ಆಕಸ್ಮಿಕವಾಗಿ ಹಿಂಬದಿಗೆ ಚಲಿಸಿ ವ್ಯಕ್ತಿಯೊಬ್ಬರ ಮೇಲೆ ಹರಿದ ಪರಿಣಾಮ, ಅಶೋಕ ಕಂಪನಿಯ ಸೂಪರ್‌ವೈಸರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ಬೈಪಾಸ್ ರಸ್ತೆಯ...
ಕುಡಿದು ಗಲಾಟೆ ಮಾಡಿದ ಆರೋಪಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೆಎಂಎಫ್‌ಸಿ ನ್ಯಾಯಾಲಯ ವಿಭಿನ್ನ ಶಿಕ್ಷೆ ವಿಧಿಸುವ ಮೂಲಕ ಪರಿಸರ ಸಂರಕ್ಷಣೆ ಹಾಗೂ ಕಾನೂನು ಪಾಲನೆಯ ಸಂದೇಶ ໖໖.
ಯಕ್ಸಂಬಾ ಪಟ್ಟಣದ ನಿವಾಸಿ ಅನಿಲ ನಿಂಗಪ್ಪ...
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರಹಸ್ಯ ಕೊಲೆ ಪ್ರಕರಣದಲ್ಲಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲ್ಲಾಪುರ ಜಿಲ್ಲೆಯ ಗಡಿಂಗ್ಲಾಜ್ ತಾಲೂಕಿನ ಹೊಳೆಹಿಟ್ಟಿ ಗ್ರಾಮದ ಮೊಹಮ್ಮದ್...