ಇಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗುತ್ತಿರುವ ಹೊತ್ತಿನಲ್ಲಿ, ಲೋಕಾಪೂರ-ರಾಮದುರ್ಗ-ಸವದತ್ತಿ-ಧಾರವಾಡ ರೈಲು ಮಾರ್ಗಕ್ಕೆ ಅನುಧಾನ ಸಿಗಬಹುದೇ ಎಂಬ ನಿರೀಕ್ಷೆ ಉತ್ತರ ಕರ್ನಾಟಕದ ಈ ಭಾಗದ ಜನರಲ್ಲಿ ಹೆಚ್ಚಾಗಿದೆ. ಆದರೆ ಈ ನಿರೀಕ್ಷೆ ಕೇವಲ ಬಜೆಟ್...
ಬೆಳಗಾವಿ ನಗರದ ಡಿಸಿ ಕಚೇರಿ ಆವರಣದಲ್ಲಿ ಇರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದ ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಸಬ್...
ಬೆಳಗಾವಿ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಆಸ್ತಿ ನೋಂದಣಿ, ವ್ಯವಹಾರ ಹಾಗೂ ದೃಢೀಕರಣ ಪ್ರಕ್ರಿಯೆಗಳಲ್ಲಿ ಆಧಾರ್ ಸಂಖ್ಯೆ ಅಳವಡಿಕೆ ಹಾಗೂ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಕೆಲವು ಭಾಗಗಳಲ್ಲಿ...
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಯೋಜನೆಯನ್ನು ರದ್ದುಪಡಿಸಿ, ಹಿಂದಿನ ಮನರೇಗಾ ಯೋಜನೆಯನ್ನು ಮುಂದುವರೆಸಬೇಕೆಂದು ಆಗ್ರಹಿಸಿ ಗ್ರಾಕೂಸ್ ಸಂಘಟನೆಯ ನೇತೃತ್ವದಲ್ಲಿ ನರೇಗಾ ಕೂಲಿ ಕಾರ್ಮಿಕರು ಬೆಳಗಾವಿ ತಾಲೂಕು ಪಂಚಾಯತಿ ಎದುರು...
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) 25ನೇ ವಾರ್ಷಿಕ ಘಟಿಕೋತ್ಸವದ ಭಾಗ-2 ಫೆಬ್ರವರಿ 2ರಂದು ಜ್ಞಾನ ಸಂಗಮದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ 25 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 96 ವಿದ್ಯಾರ್ಥಿಗಳಿಗೆ ವಿವಿಧ ರ್ಯಾಂಕ್‌ಗಳನ್ನು...