ಬಿಜೆಪಿ ಸರ್ಕಾರದ ಕೆ.ಸುಧಾಕರ್, ಮುನಿರತ್ನ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಕೆಂಪಣ್ಣ ವಿರುದ್ಧ ಕೇಸ್ ಹಾಕಿ ಅವರನ್ನು ಜೈಲಿಗೆ ಕಳಿಸಿದ್ದರು. ಸಂತೋಷ್ ಲಾಡ್ 2013ರ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದಾಗ ತಮ್ಮ ವಿರುದ್ಧ ಅಕ್ರಮ ಗಣಿಗಾರಿಕೆ...
ದೇಶದ ಬಡವರ ಲೆಕ್ಕವನ್ನು ಸ್ಥಗಿತಗೊಳಿಸಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರ ಸಂಖ್ಯೆಯೂ ಇತ್ತೀಚಿನ ವರ್ಷಗಳಲ್ಲಿ ಲಭ್ಯವಿಲ್ಲ. ಹೀಗೆ ದೇಶದ ಬಡವರು, ಕಾರ್ಮಿಕರು, ರೈತರ ಲೆಕ್ಕಗಳು ಒಂದೊಂದಾಗಿ ಬರಖಾಸ್ತಾಗುತ್ತಿವೆ. ಆದರೆ, ₹20,000 ಕೋಟಿ ವೆಚ್ಚದಲ್ಲಿ ನೂತನ...
70 ವರ್ಷದ ಇಮ್ರಾನ್ ಖಾನ್ ಅಷ್ಟೇ ಅಲ್ಲ, ಪಾಕಿಸ್ತಾನಕ್ಕೂ ಇದು ಅಗ್ನಿಪರೀಕ್ಷೆಯ ಕಾಲ. ಅಲ್ಲಿ ಈಗ ಅರಾಜಕತೆ ತಾಂಡವವಾಡುತ್ತಿದೆ. ವಿಶ್ವಕಪ್ ಎತ್ತಿಹಿಡಿದು ತನ್ನ ದೇಶದ ಹೀರೋ ಆಗಿದ್ದ ಇಮ್ರಾನ್ ಇದೀಗ ಅಲ್ಲಿನ ಸರ್ಕಾರ...
ಕರ್ನಾಟಕದ ಚುನಾವಣಾ ಫಲಿತಾಂಶ ಬಿಜೆಪಿಯನ್ನು ದಿಕ್ಕುಗೆಡಿಸಿದ್ದರೆ, ಬಿಜೆಪಿಯೇತರ ಪಕ್ಷಗಳಲ್ಲಿ ಹುಮ್ಮಸ್ಸು ತುಂಬಿದೆ. 2023ರಲ್ಲಿ ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣದ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಕರ್ನಾಟಕದಂಥದ್ದೇ ಫಲಿತಾಂಶ ಆ ರಾಜ್ಯಗಳಲ್ಲೂ ಬಂದರೆ, ಬಿಜೆಪಿ ಮುಂದಿನ...
ಬಿಜೆಪಿಯ ಭ್ರಷ್ಟಾಚಾರದ ವಿರಾಟ್ ರೂಪವನ್ನು ಬಹಿರಂಗಗೊಳಿಸಿದ್ದೇ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ. ಮೋದಿ ಮುಂತಾದವರ ನಾಮಬಲದೊಂದಿಗೆ ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದು ಅತೀವ ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಬಿಜೆಪಿ ಚುನಾವಣೆಯಲ್ಲಿ ಸೋತು ಮುಖಭಂಗಕ್ಕೀಡಾಗಿದ್ದರ...