ಸಾಮಾನ್ಯವಾಗಿ, ಆಡಳಿತಾರೂಢ ಪಕ್ಷವು ನಂತರದ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸುತ್ತದೆ. ಆದರೆ, ಛತ್ತೀಸಗಢ ರಾಜ್ಯದಲ್ಲಿ ಅದಕ್ಕೆ ವ್ಯತಿರಿಕ್ತವಾದ ಪರಿಸ್ಥಿತಿಯಿದೆ. ಅಲ್ಲಿನ 90 ಸ್ಥಾನಗಳಿಗೆ ನವೆಂಬರ್ 7 ಮತ್ತು 17ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ....
ಚುನಾವಣೆ ಘೋಷಣೆ ಆಗಿರುವ ಪಂಚ ರಾಜ್ಯಗಳ ಪೈಕಿ ರಾಜಸ್ಥಾನ ಪ್ರಮುಖವಾದುದು. ಅಧಿಕಾರದಲ್ಲಿರುವ ಸರ್ಕಾರಗಳು ಮುಂದಿನ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳುವ ಇತಿಹಾಸವನ್ನು ರಾಜಸ್ಥಾನ ಹೊಂದಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಆ ಪರಂಪರೆಯನ್ನು...
ಕೆ ಸಿ ರಘು ಕನ್ನಡ ಪತ್ರಿಕೆಗಳ ಓದುಗರಿಗೆ, ಟಿವಿ ಚಾನೆಲ್‌ಗಳ ವೀಕ್ಷಕರಿಗೆ ಚಿರಪರಿಚಿತ ಹೆಸರು. ಬರಹಗಾರರಾಗಿ, ಅಂಕಣಕಾರರಾಗಿ, ರಾಜಕೀಯ ವಿಶ್ಲೇಷಕರಾಗಿ, ಆರ್ಥಿಕ-ಸಾಮಾಜಿಕ ಸಂಗತಿಗಳ ಕುರಿತ ತಮ್ಮ ಪಾಂಡಿತ್ಯಪೂರ್ಣ ಮಾತುಗಳಿಗಾಗಿ ಹೆಸರಾಗಿದ್ದವರು ರಘು.
ಕಲ್ಮನೆ ಚಂದ್ರೇಗೌಡ...
2023ರ ಮೇನಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೂ ಇದೇ ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೂ ಹಲವು ಸಾಮ್ಯತೆಗಳಿವೆ. ಕರ್ನಾಟಕದಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಹಾಗೆ ಅಧಿಕಾರಕ್ಕೆ...
ತೆಲಂಗಾಣ ರಾಜ್ಯದ ಹಿಂದಿನ ಎರಡು ಚುನಾವಣೆಗಳಲ್ಲಿ ಕೆಸಿಆರ್ ಓಟಕ್ಕೆ ತಡೆಯೇ ಇಲ್ಲ ಎನ್ನುವಂತಿದ್ದ ಪರಿಸ್ಥಿತಿ ಈಗ ಬದಲಾಗಿದೆ. ಕಾಂಗ್ರೆಸ್ ಬಲ ಹೆಚ್ಚಿಸಿಕೊಂಡು ಗದ್ದುಗೆ ಏರಿಯೇ ಸಿದ್ಧ ಎಂದು ನುಗ್ಗುತ್ತಿದೆ. ಮೋದಿ ಪದೇ ಪದೆ...