ಬೆಳಚಿಕ್ಕನಹಳ್ಳಿ ಶ್ರೀನಾಥ್

56 POSTS

ವಿಶೇಷ ಲೇಖನಗಳು

ಛತ್ತೀಸಗಢ ಚುನಾವಣೆ: ಮೇಲ್ಜಾತಿಗಳ ಪಕ್ಷವಾಗಿಯೇ ಉಳಿದ ಬಿಜೆಪಿ; ಕಾಂಗ್ರೆಸ್‌ಗೆ ಮತ್ತೊಮ್ಮೆ ಬಹುಮತ ಸಾಧ್ಯತೆ

ಸಾಮಾನ್ಯವಾಗಿ, ಆಡಳಿತಾರೂಢ ಪಕ್ಷವು ನಂತರದ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸುತ್ತದೆ. ಆದರೆ, ಛತ್ತೀಸಗಢ ರಾಜ್ಯದಲ್ಲಿ ಅದಕ್ಕೆ ವ್ಯತಿರಿಕ್ತವಾದ ಪರಿಸ್ಥಿತಿಯಿದೆ. ಅಲ್ಲಿನ 90 ಸ್ಥಾನಗಳಿಗೆ ನವೆಂಬರ್ 7 ಮತ್ತು 17ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ....

ರಾಜಸ್ಥಾನ ಚುನಾವಣೆ | ಬಿಜೆಪಿಗೆ ಬಿಜೆಪಿಯೇ ಶತ್ರು; ಕಾಂಗ್ರೆಸ್‌ಗೂ ಅಂತಃಕಲಹದ ಅಂಕುಶ

ಚುನಾವಣೆ ಘೋಷಣೆ ಆಗಿರುವ ಪಂಚ ರಾಜ್ಯಗಳ ಪೈಕಿ ರಾಜಸ್ಥಾನ ಪ್ರಮುಖವಾದುದು. ಅಧಿಕಾರದಲ್ಲಿರುವ ಸರ್ಕಾರಗಳು ಮುಂದಿನ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳುವ ಇತಿಹಾಸವನ್ನು ರಾಜಸ್ಥಾನ ಹೊಂದಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಆ ಪರಂಪರೆಯನ್ನು...

ಕೆ ಸಿ ರಘು: ಮಾಸದ ನಗು, ಜ್ಞಾನದ ಬೆರಗು

ಕೆ ಸಿ ರಘು ಕನ್ನಡ ಪತ್ರಿಕೆಗಳ ಓದುಗರಿಗೆ, ಟಿವಿ ಚಾನೆಲ್‌ಗಳ ವೀಕ್ಷಕರಿಗೆ ಚಿರಪರಿಚಿತ ಹೆಸರು. ಬರಹಗಾರರಾಗಿ, ಅಂಕಣಕಾರರಾಗಿ, ರಾಜಕೀಯ ವಿಶ್ಲೇಷಕರಾಗಿ, ಆರ್ಥಿಕ-ಸಾಮಾಜಿಕ ಸಂಗತಿಗಳ ಕುರಿತ ತಮ್ಮ ಪಾಂಡಿತ್ಯಪೂರ್ಣ ಮಾತುಗಳಿಗಾಗಿ ಹೆಸರಾಗಿದ್ದವರು ರಘು. ಕಲ್ಮನೆ ಚಂದ್ರೇಗೌಡ...

ಮಧ್ಯಪ್ರದೇಶ ಚುನಾವಣೆ | ‘ಮಾಮಾ’ ಕೈಬಿಟ್ಟ ಬಿಜೆಪಿ; ಕಾಂಗ್ರೆಸ್‌ಗೆ ಒಬಿಸಿ, ಮಹಿಳೆಯರೇ ಶಕ್ತಿ  

2023ರ ಮೇನಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೂ ಇದೇ ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೂ ಹಲವು ಸಾಮ್ಯತೆಗಳಿವೆ. ಕರ್ನಾಟಕದಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಹಾಗೆ ಅಧಿಕಾರಕ್ಕೆ...

ತೆಲಂಗಾಣ ಚುನಾವಣೆ: ಕೆಸಿಆರ್ ಕುರ್ಚಿ ಕಸಿಯಲು ಕಾಂಗ್ರೆಸ್ ಕಸರತ್ತು; ಬಿಜೆಪಿಗೆ ಒಳಜಗಳವೇ ಕುತ್ತು!

ತೆಲಂಗಾಣ ರಾಜ್ಯದ ಹಿಂದಿನ ಎರಡು ಚುನಾವಣೆಗಳಲ್ಲಿ ಕೆಸಿಆರ್‌ ಓಟಕ್ಕೆ ತಡೆಯೇ ಇಲ್ಲ ಎನ್ನುವಂತಿದ್ದ ಪರಿಸ್ಥಿತಿ ಈಗ ಬದಲಾಗಿದೆ. ಕಾಂಗ್ರೆಸ್ ಬಲ ಹೆಚ್ಚಿಸಿಕೊಂಡು ಗದ್ದುಗೆ ಏರಿಯೇ ಸಿದ್ಧ ಎಂದು ನುಗ್ಗುತ್ತಿದೆ. ಮೋದಿ ಪದೇ ಪದೆ...

Breaking

ಮುಂದಿನ ವಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ: ಸಿಎಂ ಡಿ.ಕೆ ಶಿವಕುಮಾರ್

"ದಸರಾ ಕಳೆದ ನಂತರ ಮುಂದಿನ ವಾರದಲ್ಲೇ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ...

ಅಶ್ವತ್ಥ ಅವರ ಕತೆ | ವ್ಯಭಿಚಾರ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ರಾಯಚೂರು | 57 ಟಿಎಂಸಿ ನೀರಿದ್ದರೂ ಹರಿಸದ ನಿರ್ಧಾರಕ್ಕೆ ರೈತರ ವಿರೋಧ, ಹೋರಾಟದ ಎಚ್ಚರಿಕೆ: ಪ್ರಭಾಕರ

ನಾರಾಯಣಪುರ ಜಲಾಶಯದಲ್ಲಿ 57 ಟಿಎಂಸಿ ಅಡಿ ನೀರಿನ ಲಭ್ಯತೆ ಇದ್ದರೂ ನೀರು...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...