ಚಿಕ್ಕಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ(ಟಿಎಪಿಸಿಎಂಎಸ್) ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಸಾರ್ವಜನಿಕ ವಲಯದಲ್ಲಿ ಟಿಎಪಿಸಿಎಂಎಸ್ ಯಾರ ಪಾಲಾಗುತ್ತದೆ ಎಂಬ ಕುತೂಹಲ ಕೆರಳಿಸಿದೆ.
ಹೌದು, ಕಳೆದ ಎರಡು ದಶಕಗಳಿಂದಲೂ ಕಾಂಗ್ರೆಸ್ ವಶವಾಗಿರುವ ಟಿಎಪಿಸಿಎಂಎಸ್...
ಸರ್ಕಾರಿ ನೌಕರರು ಸಾರ್ವಜನಿಕರನ್ನು ಪದೇ ಪದೇ ಕಚೇರಿಗಳಿಗೆ ಅಲೆಯುವಂತೆ ಮಾಡಬಾರದು ಮತ್ತು ಅನವಶ್ಯಕವಾಗಿ ಕಿರುಕುಳ ಕೊಡದೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸರ್ಕಾರಿ ಕಚೇರಿಗಳ ಮೇಲೆ ಸಾರ್ವಜನಿಕರಿಗೆ ವಿಶ್ವಾಸ ಹೆಚ್ಚಾಗುವಂತೆ ನಡೆದುಕೊಂಡು ಜನರ...
ಚಿಕ್ಕಬಳ್ಳಾಪುರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ವಾನದ ಆಗರವಾಗಿದ್ದು, ಕುಡಿಯುವ ನೀರು, ಶೌಚಾಲಯ ಯಾವುದೇ ಮೂಲಸೌಕರ್ಯಗಳಿಲ್ಲದೆ ರೈತರು ನಿತ್ಯ ಪರದಾಡುವಂತಾಗಿದೆ.
ಹೌದು, ಚಿಕ್ಕಬಳ್ಳಾಪುರ ನಗರದ ಎಂ ಜಿ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಹೂವು,...
ಹೆಚ್.ನರಸಿಂಹಯ್ಯ ಅವರು ಓದಿರುವ ಗೌರಿಬಿದನೂರು ತಾಲೂಕಿನ ಹೊಸೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 2020ಕ್ಕೆ 100 ವರ್ಷ ತುಂಬಿದೆ. ಇಲ್ಲಿನ ವಿದ್ಯಾರ್ಥಿ ಹೆಚ್.ಎನ್. ಅವರಿಗೆ ಕೂಡ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ...
ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಬೆನ್ನಲ್ಲೇ ಚಿಕ್ಕಬಳ್ಳಾಪುರ ಬಿಜೆಪಿ ಮುಖಂಡರಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ರಾಜ್ಯ ಬಿಜೆಪಿ ಘಟಕ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷರ ಹೆಸರನ್ನು ಬುಧವಾರ ಪ್ರಕಟಗೊಳಿಸಿದ್ದು, ನೂತನ ಜಿಲ್ಲಾಧ್ಯಕ್ಷರಾಗಿ...