ಬಾಗೇಪಲ್ಲಿ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸ್ಥಳೀಯ ಆಡಳಿತ ಮಂಡಳಿಯ ಸ್ವಚ್ಛತಾ ಕಾರ್ಯ ಮರೆತಿರುವುದರಿಂದ ಮಾರುಕಟ್ಟೆ ಪ್ರಾಂಗಣ ಸ್ವಚ್ಛತೆ ಇಲ್ಲದೆ, ವರ್ತಕರು ಮತ್ತು ಗ್ರಾಹಕರು ಕಿರಿಕಿರಿ ಅನುಭವಿಸುವಂತಾಗಿದೆ.
ಎಲ್ಲೆಂದರಲ್ಲಿ ಕಸ, ತರಕಾರಿ ತ್ಯಾಜ್ಯದ...
ವಿಶೇಷಚೇತನರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ವಿಶೇಷಚೇತನರೇ ಆಗಿರುವ ಪುನರ್ವಸತಿ ಕಾರ್ಯಕರ್ತರು ಮೂಲ ಸೌಕರ್ಯಗಳಿಂದ ವಂಚಿತರಾಗುತ್ತಿದ್ದಾರೆ. ವಿವಿದೋದ್ದೇಶ(ಎಂಆರ್‌ಡಬ್ಲ್ಯೂ), ನಗರ(ಯುಆರ್‌ಡಬ್ಲ್ಯೂ) ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿಆರ್‌ಡಬ್ಲ್ಯೂ) ಕಣ್ಣೊರೆಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮವಹಿಸಬೇಕಿದೆ.
ರಾಜ್ಯಾದ್ಯಂತ 6,422 ಮಂದಿ ಪುನರ್ವಸತಿ...
ಬದಲಾದ ಕಾಲಮಾನದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ರೈತರು ಬೆಳೆದ ಬೆಳೆ ಕೊಳೆಯುವ ಹಂತಕ್ಕೆ ತಲುಪಿದೆ. ಬೆಳೆ ಕೈಸೇರುವ ಕಾಲದಲ್ಲಿ ವಿಪರೀತ ಮಳೆಯಿಂದ ಬೆಳೆ ಹಾನಿಗೊಳಗಾಗುತ್ತಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ಚಿಕ್ಕಬಳ್ಳಾಪುರ, ಕೋಲಾರ,...
ಚಿಕ್ಕಬಳ್ಳಾಪುರ ಜಿಲ್ಲೆಯ ನೀರು ಕುಡಿಯಲು ಯೋಗ್ಯವಲ್ಲ ಎಂದು ಈಗಾಗಲೇ ಸಾಕಷ್ಟು ಅಧ್ಯಯನ ವರದಿಗಳು ಹೇಳಿವೆ. ಇದರ ನಡುವೆ ಇತ್ತೀಚೆಗಷ್ಟೇ ನಡೆದ ಅಧ್ಯಯನ ವರದಿಯೊಂದು ಜಿಲ್ಲೆಯ ಅಂತರ್ಜಲ ವಿಷಪೂರಿತವಾಗುತ್ತಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ಸಾರ್ವಜನಿಕರಿಗೆ...
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಗೂಳೂರು ಗ್ರಾಮ ಪಂಚಾಯಿತಿ 2023-2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ.
ತಾಲೂಕಿನ 25 ಗ್ರಾಮ ಪಂಚಾಯಿತಿ ಪೈಕಿ ಜನರ ಜೀವನ ಮಟ್ಟ ಸುಧಾರಿಸಲು ಸರ್ಕಾರದ ಅನುದಾನದ ಸಮರ್ಪಕ...