ನಕಲಿ ದಾಖಲೆ ಸೃಷ್ಟಿಸಿ ನಾಲ್ಕೈದು ದಶಕಗಳಿಂದ ಅನುಭವದಲ್ಲಿರುವ ದಲಿತರ ಭೂಮಿಯನ್ನು ಕಬಳಿಸಲು ಯತ್ನಿಸಲಾಗುತ್ತಿದೆ ಎಂದು ಕೋಲಾರ ಜಿಲ್ಲೆ ಕೋಲಾರ ತಾಲೂಕಿನ ಚೊಕ್ಕಪುರ ಗ್ರಾಮಸ್ಥರು ಆರೋಪಿಸಿದ್ದಾರೆ.
ಕೋಲಾರ ಜಿಲ್ಲೆ ಕೋಲಾರ ತಾಲೂಕಿನ ಚೌಡದೇನಹಳ್ಳಿ ಗ್ರಾಮ ಪಂಚಾಯಿತಿ...
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆ ಹಣವಂತರು ಮತ್ತು ಪಕ್ಷಕ್ಕೆ ನಿಷ್ಠರಾಗಿರುವ ನಿಷ್ಠಾವಂತರ ನಡುವೆ ಆಂತರಿಕ ತಂತ್ರಗಾರಿಕೆ ಶುರುವಾಗಿದ್ದು, ಗದ್ದುಗೆ ಗುದ್ದಾಟದಲ್ಲಿ ಗದ್ದುಗೆ ಏರುವವರಾರು ಎಂಬುದರ ಕುರಿತು ನಗರವಾಸಿಗಳಲ್ಲಿ ಕುತೂಹಲ ಕೆರಳಿಸಿದೆ....
ಚಿಂತಾಮಣಿ ನಗರಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಗಳಿಗೆ ಇದೇ ಸೆಪ್ಟೆಂಬರ್ 11 ರಂದು ಚುನಾವಣೆ ನಿಗದಿಯಾಗಿದ್ದು, ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷವು ಅಧಿಕಾರದ ಚುಕ್ಕಾಣೆ ಹಿಡಿಯುವುದು ಖಚಿತವಾಗಿದೆಯಾದರೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ...
ಯುವಜನರಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಸಲಿಂಗ ಕಾಮಾಸಕ್ತಿಯಿಂದ ಏಡ್ಸ್ ಉಲ್ಬಣಕ್ಕೆ ದಾರಿಮಾಡಿಕೊಡುತ್ತಿದೆ. ಏಡ್ಸ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಸಲಿಂಗ ಕಾಮದಿಂದ ಏಡ್ಸ್ ಹೆಚ್ಚುತ್ತಿರುವುದು ಆತಂಕಕಾರಿ ವಿಚಾರವಾಗಿದ್ದು, ಏಡ್ಸ್ ಕುರಿತ ಜಾಗೃತಿ...