ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾವಣಗೆರೆ ತಾಲೂಕು ಆಲೂರು ಗ್ರಾಮ ಪಂಚಾಯಿತಿ ಮುಂಬಾಗ ಧರಣಿ ನಡೆಸಿದ್ದಾರೆ. ಏಕಾಂಗಿಯಾಗಿ ಗ್ರಾಮ ಪಂಚಾಯಿತಿ ಮುಂದೆ ಧರಣಿ ನಡೆಸಿದ ವಿದ್ಯಾರ್ಥಿನಿ...
""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ ಜಾತಿಗಳನ್ನು ಬಲಾಢ್ಯ ಸಮುದಾಯದ ಗುಂಪಿನಲ್ಲಿ ಸೇರಿಸಿರುವುದರಿಂದ ಅಲೆಮಾರಿ ಜಾತಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಅಲೆಮಾರಿ ಜನಾಂಗದವರಿಗೆ ಶಿಕ್ಷಣ ಮತ್ತು ಉದ್ಯೋಗಗಳು ಮರೀಚಿಕೆಯಾಗಿದೆ,...
"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ ಸರ್ಕಾರ ಕಾಲಹರಣ ಮಾಡುವ ಕ್ರಮವನ್ನು ಖಂಡಿಸಿ ಆ. 18ಕ್ಕೆ ಉಪವಿಭಾಗಾಧಿಕಾರಿಗಳ (ಎಸಿ ಕಛೇರಿ) ಕಛೇರಿಗೆ ಬೀಗ ಹಾಕಿ ಹೋರಾಟ...
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಗಂಗೂರು ಗ್ರಾಮದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆಯ ಮುಂಭಾಗ, ಹಾಗೂ ಚಿಕ್ಕಗಂಗೂರು ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ, ಧ್ವಜಾರೋಹಣ ಆಚರಿಸಲಾಯಿತು.
ಧ್ವಜಾರೋಹಣ ಕಾರ್ಯಕ್ರಮವನ್ನು...
ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ, ಸುಪ್ರೀಂಕೋರ್ಟ್ ಒಳಮೀಸಲಾತಿ ಆದೇಶವಾಗಿ ಒಂದು ವರ್ಷವಾದರೂ ಕೂಡ ಆರ್ಥಿಕವಾಗಿ, ಶೈಕ್ಷಣಿಕ ತುಳಿತಕೊಳ್ಳಲಾಗಿರುವ, ಸಾಮಾಜಿಕವಾಗಿ ಶೋಷಣೆಗೊಳಗಾಗಿರುವ ಅಸ್ಪೃಶ್ಯರಿಗೆ ಒಳಮೀಸಲಾತಿ ಜಾರಿಗೊಳಿಸದೇ ಇರುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ದಾವಣಗೆರೆಯಲ್ಲಿ ಮಾದಿಗ...