ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗೆಲುವು ಸಾಧಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುತ್ತದೆ ಎಂದು ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮತದಾನ ಮಾಡಿ...
ಯಮಕನಮರಡಿ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಪರ ಚುನಾವಣಾ ಪ್ರಚಾರ
ʼನಮ್ಮ ಸರ್ಕಾರ ಬಂದ ಬಳಿಕ ಐದು ಗ್ಯಾರಂಟಿಗಳನ್ನು ನಾವು ಜಾರಿಗೆ ತರುತ್ತೇವೆʼ
ಕಾಂಗ್ರೆಸ್ ಯಾವತ್ತಿಗೂ ರೈತರ, ಕಾರ್ಮಿಕರ ಹಾಗೂ ಜನಸಾಮಾನ್ಯರ ಪರವಾಗಿ ಇರುವ ಪಕ್ಷ...
ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ, ಬಂಧನ
ಕಪ್ಪು ಬಾವುಟ ಪ್ರದರ್ಶಿಸುವಂತೆ ಕರೆ ನೀಡಿದ್ದ ಶಿವಸೇನೆ ವಕ್ತಾರ
ರಾಜ್ಯದಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಶಿವಸೇನೆ ಹುಳಿ ಹಿಂಡಲು ಪ್ರಯತ್ನಿಸುತ್ತಿದ್ದು, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಕಾರ್ಯಕ್ರಮಕ್ಕೆ...
ವಿ ಪಿ ಕುಲಕರ್ಣಿ ಅವರ ಬದುಕಿನ ಕುರಿತು ಮಗ ನಿಖಿಲ ಕುಲಕರ್ಣಿ ಬರಹ
ಬಾಲಕನಿದ್ದಾಗಲೇ ತಂದೆ ತಾಯಿ ಕಳೆದುಕೊಂಡು ಹೋರಾಟಕ್ಕೆ ದುಮುಕಿದ್ದರು
ಬೆಳಗಾವಿ ಜಿಲ್ಲೆಯ ಕಾರ್ಮಿಕರ ನಾಯಕ, 17ನೇ ವಯಸ್ಸಿನಲ್ಲಿಯೇ ಮುಖ್ಯಮಂತ್ರಿಯ ಕುತ್ತಿಗೆ ಪಟ್ಟಿ ಹಿಡಿದು...
ತಮ್ಮ ಪುತ್ರನೊಂದಿಗೆ ಬಂದು ಸರಳವಾಗಿ ನಾಮಪತ್ರ ಸಲ್ಲಿಕೆ
ಬೆಳಗಾವಿಯ 18 ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆ ನನ್ನದೇ
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ವಿಶೇಷ ಆಚರಣೆ ಮತ್ತು ಸಂಪ್ರದಾಯಗಳಲ್ಲಿ ಗುರುತಿಸಿಕೊಂಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಇಂದು ಮತ್ತೊಮ್ಮೆ...
ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.54 ಕೋಟಿ ಹಣವನ್ನು ರಾಮದುರ್ಗದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಾರಿನಲ್ಲಿ ದಾಖಲೆಯಿಲ್ಲದೆ ಟೂರಿಸ್ಟ್ ಬ್ಯಾಗ್ ನಲ್ಲಿ ತುಂಬಿಕೊಂಡಿದ್ದ ₹1.54 ಕೋಟಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ...
ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್ ಭಾರೀ ಕಸರತ್ತು ನಡೆಸುತ್ತಿವೆ. ಈ ಎಲ್ಲ ಪಕ್ಷಗಳಿಗೆ ಬೆಳಗಾವಿಯಲ್ಲಿ ಪೈಪೋಟಿ ನೀಡಲು ಬೆಳಗಾವಿಯನ್ನು ಮಹಾರಾಷ್ಟಕ್ಕೆ ಸೇರಿಸಬೇಕೆಂದು ಒತ್ತಾಯಿಸುತ್ತಲೇ ಇರುವಮಹಾರಾಷ್ಟ್ರ ಏಕೀಕರಣ...
ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರವನ್ನು ಸ್ಮಶಾನದಿಂದ ಆರಂಭಿಸುವುದಾಗಿ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
2018ರಲ್ಲಿ, ಜ್ಯೋತಿಷ್ಯದಲ್ಲಿ ಅಶುಭವೆಂದು ಹೇಳಲಾಗಿರುವ ರಾಹುಕಾಲದ ಸಮಯದಲ್ಲಿ ಜಾರಕಿಹೊಳಿ ತಮ್ಮ ನಾಮಪತ್ರ ಸಲ್ಲಿಸಿದ್ದರು....