ಬೆಂಗಳೂರು: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರ ಸಾವು

Date:

ಹಾಸನ ಅಪಘಾತ ಮಾಸುವ ಮುನ್ನವೆ ಇತ್ತ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಆಟೋ ಮತ್ತು ಕಾರಿಗೆ ಕ್ಯಾಂಟರ್​​ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

- Advertisement -

ಆಟೋದಲ್ಲಿದ್ದ ಡಿ.ಯೇಸು, ಜೆನಿಫರ್ ಮೃತರು. ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬ್ರೇಕ್ ಫೇಲ್ಯೂರ್ ಆಗಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಕ್ಯಾಂಟರ್​​​ ಡಿಕ್ಕಿಯಾದ ರಭಸಕ್ಕೆ ಆಟೋ ಎರಡು ತುಂಡಾಗಿದೆ. ಘಟನಾ ಸ್ಥಳಕ್ಕೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ, ದಸರಾ, ಗಣೇಶ ಮತ್ತು ಅಶೋಕ್ ಮೋಚಿ

ದುರಂತದಲ್ಲಿ ಅದೃಷ್ಟವಶಾತ್ ಗರ್ಭಿಣಿ ಹಾಗೂ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ. ಗರ್ಭಿಣಿ ಪತ್ನಿ ಮತ್ತು 3 ವರ್ಷದ ಮಗುವನ್ನು ವಿಜಯ್ ಎಂಬುವವರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ.

ಡಿಸಿಪಿ ಅನೂಪ್ ಶೆಟ್ಟಿ ಮಾತನಾಡಿ, ಬೆಳಿಗ್ಗೆ 7.45 ರ ಸಮಯದಲ್ಲಿ ಘಟನೆ ನಡೆದಿದೆ. ಇಂಡಸ್ಟ್ರಿಯಲ್ ಏರಿಯಾದಿಂದ ಲಾರಿ ಬಂದಿದೆ. ಆಟೋ, ಕಾರಿಗೆ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...