ಫೇಸ್‌ಬುಕ್‌ ಲೈವ್‌ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ದೂರು ದಾಖಲು

Date:

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಲೈವ್ ಮಾಡುವ ವೇಳೆ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವ್ಯಕ್ತಿಯ ವಿರುದ್ಧ ಆಡುಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಪಶ್ವಿಮ ಬಂಗಾಳ ಮೂಲದ ಬಿಜನ್‌ದಾಸ್ ಎಂಬುವವನು ಫೇಸ್‌ಬುಕ್‌ನಲ್ಲಿ ಲೈವ್ ಮಾಡುವ ವೇಳೆ, ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಲ್ಲದೆ, ಮುಸ್ಲಿಮರೆಲ್ಲರೂ ಉಗ್ರರು, ಜಿಹಾದಿಗಳು ಎಂದು ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜತೆಗೆ ಮುಸ್ಲಿಂ ಧರ್ಮ, ಧರ್ಮಗುರುಗಳ ವಿರುದ್ಧ ಹಾಗೂ ಹೆಣ್ಣುಮಕ್ಕಳ ಚಾರಿತ್ರ್ಯದ ಬಗ್ಗೆ ಮಾತಾಡಿದ್ದಾರೆ ಎಂದು ಆರೋಪಿಸಿ ಆಶೀಕ್ ಹುಸೇನ್ ಎಂಬುವವರು ಬಿಜನ್‌ದಾಸ್ ವಿರುದ್ಧ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೆರೆ, ರಾಜಕಾಲುವೆಗಳ ಒತ್ತುವರಿ ತೆರವು: ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರು | ಪತ್ನಿಯನ್ನು ಕೊಂದು ತಾನೂ ವಿಷ ಸೇವಿಸಿ ಸಾವನ್ನಪ್ಪಿದ್ದ ಪತಿ

ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ಜಗಳ ನಡೆದಿದ್ದು, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಆನೇಕಲ್ ತಾಲೂಕಿನ ಜನತಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಕಾಲೋನಿಯ ನಿವಾಸಿ ಲಕ್ಷ್ಮಮ್ಮ ಅವರನ್ನು ಆಕೆಯ ಪತಿ ವೆಂಕಟಸ್ವಾಮಿ ಹತ್ಯೆಗೈದಿದ್ದಾನೆ. ಬಳಿಕ, ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಇದ್ದರು. ಇಬ್ಬರಿಗೂ ಮದುವೆ ಮಾಡಿಕೊಟ್ಟಿದ್ದರು. ದಂಪತಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಆಗಸ್ಟ್ 2ರಂದು ರಾತ್ರಿ ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಗಲಾಟೆ ಆರಂಭವಾಗಿದೆ. ಗಲಾಟೆ ವಿಕೋಪಕ್ಕೆ ಹೋಗಿ ಪತಿ ಪತ್ನಿಯನ್ನು ಮಚ್ಚಿನಿಂದ ಕೊಲೆ ಮಾಡಿದ್ದಾನೆ. ನಂತರ ವೆಂಕಟಸ್ವಾಮಿ ಪತ್ನಿಯನ್ನು ಕೊಂದೆ ಎಂದು ಪ್ರಾಯಶ್ಚಿತ ಪಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಕ್ಕಪಕ್ಕದ ಮನೆಯವರು ಬೆಳಗ್ಗೆ ಈ ಘಟನೆ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸರ್ಜಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...