ಬೆಂಗಳೂರು | ಕೆಎಸ್‌ಆರ್‌ಟಿಸಿ ಬಸ್ – ಕಾರಿನ ನಡುವೆ ಭೀಕರ ಅಪಘಾತ; 5 ಯುವಕರು ಸಾವು

Date:

ಎರಡು ದಿನಗಳ‌ ಹಿಂದೆ, ಹೊಸಕೋಟೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.

- Advertisement -

ನೆಲಮಂಗಲ ಬಳಿಯ ಮೇಲುರಸ್ತೆ (ಫ್ಲೈಓವರ್)ನಲ್ಲಿ ಕೆ ಎಸ್ ಆರ್ ಟಿ ಸಿ ಬಸ್​​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಯುವಕರು ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೃತರನ್ನು ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಹಾಗೂ ಅವರ ಸ್ನೇಹಿತರು ಎಂದು ಗುರುತಿಸಲಾಗಿದೆ.

ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್​​ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್​ಗೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ಬಸ್‌ನಲ್ಲಿ ಸುಮಾರು‌ 45 ಮಂದಿ ಪ್ರಯಾಣಿಕರಿದ್ದರು. ಅವರಾರಿಗೂ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....