ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

Date:

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಜೆಪಿ ನಗರದ 3ನೇ ಹಂತದಲ್ಲಿ
ನಡೆದಿದೆ.

- Advertisement -

26 ವರ್ಷದ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಬೆಳಗಿನ ಉಪಾಹಾರಕ್ಕೆಂದು ಹೊರಬಂದಿದ್ದಾಗ ಆಕೆಯ ಮೇಲೆ‌ ಆರೋಪಿ‌ ದಾಳಿ ನಡೆಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ದಾಳಿಕೋರ ಪತ್ನಿಯನ್ನು ಅಟ್ಟಾಡಿಸಿಕೊಂಡು ಹೋಗಿ, ಕ್ಲಿನಿಕ್ ಮತ್ತು ಆಸ್ಪತ್ರೆಯ ಆವರಣದ ಸಮೀಪ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಆಕೆಯ ಮುಖ ಮತ್ತು ದೇಹದ ಭಾಗಗಳಿಗೆ ಆಸಿಡ್ ಎರಚಿ ವಿಕೃತಿ ಮೆರೆದಿದ್ದಾನೆ. ಈ ದಿಢೀರ್ ದಾಳಿಯಿಂದ ಆತಂಕಗೊಂಡ ಸಂತ್ರಸ್ತೆ ಪ್ರಾಣಭಯದಿಂದ‌ಕಿರುಚಿಕೊಂಡಿದ್ದಾರೆ.

ಸಾರ್ವಜನಿಕರು ಮತ್ತು ಆಸ್ಪತ್ರೆಯ ಸಿಬ್ಬಂದಿ ತಕ್ಷಣವೇ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆಯ ತಲೆ ಮತ್ತು ಮುಖಕ್ಕೆ ತೀವ್ರ ಗಾಯಗಳಾಗಿವೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ದಾಳಿ ನಡೆಸಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಪತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪತಿ-ಪತ್ನಿಯ ನಡುವೆ ಇದ್ದ ವೈಯಕ್ತಿಕ ಕೌಟುಂಬಿಕ ಕಲಹವೇ ಈ ಹಲ್ಲೆಗೆ ಮುಖ್ಯ ಕಾರಣ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಹೊಸ ತಿದ್ದುಪಡಿ ಕಾಯ್ದೆ ಜಾರಿ: ಅ.1ರಿಂದ ಜನನ, ಮರಣ ನೋಂದಣಿ ತಡ ಮಾಡಿದ್ರೆ ಕೋರ್ಟ್ ಅಲೆಯಬೇಕಾದೀತು

ಜನನ ಮತ್ತು ಮರಣಗಳ ವಿಳಂಬ ನೋಂದಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿಯಮಗಳನ್ನು...

ಕರ್ನಾಟಕದ 85% ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಅಳತೆಯಲ್ಲಿ ಮೋಸ

ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಇಂಧನ ಅಳತೆಯಲ್ಲಿ ಮೋಸವಾಗುತ್ತಿದೆ. ಇದನ್ನು ತಡೆಗಟ್ಟಲು...

ವಿಜಯಪುರ | ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ರಾಕೇಶ್ ಕುಮಟಗಿ ನೇಮಕ

ನ್ಯಾಯ, ಸಮಾನತೆ ಹಾಗೂ ಸಂವಿಧಾನದ ಆಶಯಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಭೀಮ್ ಆರ್ಮಿ ಭಾರತ್...